ಸ್ಯಾಂಡಲ್‌ವುಡ್‌  RRR ಸಿನಿಮಾ ಯಾವುದು? ಇಂಟ್ರಸ್ಟಿಂಗ್ ಮಾಹಿತಿ ಬಿಚ್ಚಿಟ್ಟ ರಿಷಬ್ ಶೆಟ್ಟಿ

ಸ್ಯಾಂಡಲ್‌ವುಡ್‌ RRR ಸಿನಿಮಾ ಯಾವುದು? ಇಂಟ್ರಸ್ಟಿಂಗ್ ಮಾಹಿತಿ ಬಿಚ್ಚಿಟ್ಟ ರಿಷಬ್ ಶೆಟ್ಟಿ

Published : Jun 18, 2022, 11:48 AM IST

ಸ್ಯಾಂಡಲ್‌ವುಡ್‌ನ ನಿರ್ದೇಶಕ, ನಟ ರಿಷಬ್ ಶೆಟ್ಟಿ ಸದ್ಯ ಹರಿಕಥೆ ಅಲ್ಲ ಗಿರಿ ಕಥೆ ಸಿನಿಮಾದ ರಿಲೀಸ್‌ನಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಪ್ರಮೋಷನ್ ಕೆಲಸಗಳಲ್ಲಿ ತೊಡಗಿಕೊಂಡಿರುವ ರಿಷಬ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಈ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಕನ್ನಡದ ಆರ್ ಆರ್ ಆರ್ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ಕನ್ನಡದಲ್ಲಿಆರ್ ಆರ್ ಆರ್ ಸಿನಿಮಾನಾ ಏನಿದು ಅಂತ ಯೋಚಿಸುತ್ತಿದ್ದೀರಾ? ಅಂದರೆ ರಿಷಬ್, ರಕ್ಷಿತ್ ಮತ್ತು ರಾಜ್ ಬಿ ಶೆಟ್ಟಿ ಸಿನಿಮಾ. ಈ ಬಗ್ಗೆ ರಿಷಬ್ ಶೆಟ್ಟಿ ಮಾತನಾಡಿದ್ದಾರೆ. 

ಸ್ಯಾಂಡಲ್‌ವುಡ್‌ನ ನಿರ್ದೇಶಕ, ನಟ ರಿಷಬ್ ಶೆಟ್ಟಿ ಸದ್ಯ ಹರಿಕಥೆ ಅಲ್ಲ ಗಿರಿ ಕಥೆ ಸಿನಿಮಾದ ರಿಲೀಸ್‌ನಲ್ಲಿ ಬ್ಯುಸಿಯಾಗಿದ್ದಾರೆ. ಕರಣ್ ಅನಂತ್ ಮತ್ತು ಅನಿರುದ್ಧ್ ಮಹೇಶ್ ನಿರ್ದಶನದಲ್ಲಿ ಸಿನಿಮಾ ಮೂಡಿಬಂದಿದೆ. ಈಗಾಗಲೇ ಟ್ರೈಲರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಸಿನಿಮಾ ಜೂನ್ 23ರಂದು ತೆರೆಗೆ ಬರುತ್ತಿದೆ. ಈಗಾಗಲೇ ಪ್ರಮೋಷನ್ ಕೆಲಸಗಳಲ್ಲಿ ತೊಡಗಿಕೊಂಡಿರುವ ರಿಷಬ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಈ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಕನ್ನಡದ ಆರ್ ಆರ್ ಆರ್ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ಕನ್ನಡದಲ್ಲಿಆರ್ ಆರ್ ಆರ್ ಸಿನಿಮಾನಾ ಏನಿದು ಅಂತ ಯೋಚಿಸುತ್ತಿದ್ದೀರಾ? ಅಂದರೆ ರಿಷಬ್, ರಕ್ಷಿತ್ ಮತ್ತು ರಾಜ್ ಬಿ ಶೆಟ್ಟಿ ಸಿನಿಮಾ. ಈ ಬಗ್ಗೆ ರಿಷಬ್ ಶೆಟ್ಟಿ ಮಾತನಾಡಿದ್ದಾರೆ. 

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
Read more