ರಕ್ಷಿತ್ ಶೆಟ್ಟಿ ಮದುವೆ ಯಾವಾಗ ಎಂದ ರಿಷಬ್ ಶೆಟ್ಟಿ, ಯಾರಪ್ಪಾ ಹುಡುಗಿ..?

ರಕ್ಷಿತ್ ಶೆಟ್ಟಿ ಮದುವೆ ಯಾವಾಗ ಎಂದ ರಿಷಬ್ ಶೆಟ್ಟಿ, ಯಾರಪ್ಪಾ ಹುಡುಗಿ..?

Published : Jun 18, 2022, 12:13 PM IST

ಈ ಸಮಯದಲ್ಲಿ ರಿಷಬ್ ಶೆಟ್ಟಿ, ರಕ್ಷಿತ್ ಮದುವೆ ಬಗ್ಗೆ ಮಾತನಾಡಿದ್ದಾರೆ.  ನಾವೆಲ್ಲಾ ರೆಡಿ ಇದ್ದೀವಿ, ಎಲ್ಲಾ ತಯಾರಿನೂ ಮಾಡಿಕೊಂಡಿದ್ದೀವಿ ಅವನು ಹುಡುಗಿ ಸೆಲೆಕ್ಟ್ ಮಾಡಿದ್ರೆ ನಾವೆ ಮದುವೆ ಮಾಡಿಸುತ್ತೇವೆ ಅಂತ ರಿಷಬ್ ಹೇಳಿದ್ದಾರೆ. ತನ್ನ ಪ್ರಕಾರ ರಕ್ಷಿತ್ ಸಿಂಗಲ್ ಆದರೆ ಮಿಂಗಲ್ ಆಗೋಕೆ ರೆಡಿ ಆಗಿರಬಹುದು ಎಂದು ರಿಷಬ್ ಹೇಳಿದ್ದಾರೆ.  

ಸ್ಯಾಂಡಲ್‌ವುಡ್‌ನ ನಿರ್ದೇಶಕ, ನಟ ರಿಷಬ್ ಶೆಟ್ಟಿ ಸದ್ಯ ಹರಿಕಥೆಯಲ್ಲ ಗಿರಿ ಕಥೆ ಸಿನಿಮಾದ ರಿಲೀಸ್‌ನಲ್ಲಿ ಬ್ಯುಸಿಯಾಗಿದ್ದಾರೆ. ಕರಣ್ ಅನಂತ್ ಮತ್ತು ಅನಿರುದ್ಧ್ ಮಹೇಶ್ ನಿರ್ದಶನದಲ್ಲಿ ಸಿನಿಮಾ ಮೂಡಿಬಂದಿದೆ. ಈಗಾಗಲೇ ಟ್ರೈಲರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಸಿನಿಮಾ ಜೂನ್ 23ರಂದು ತೆರೆಗೆ ಬರುತ್ತಿದೆ. ಈಗಾಗಲೇ ಪ್ರಮೋಷನ್ ಕೆಲಸಗಳಲ್ಲಿ ತೊಡಗಿಕೊಂಡಿರುವ ರಿಷಬ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಈ ಸಮಯದಲ್ಲಿ ರಿಷಬ್ ಶೆಟ್ಟಿ, ರಕ್ಷಿತ್ ಮದುವೆ ಬಗ್ಗೆ ಮಾತನಾಡಿದ್ದಾರೆ.  ನಾವೆಲ್ಲಾ ರೆಡಿ ಇದ್ದೀವಿ, ಎಲ್ಲಾ ತಯಾರಿನೂ ಮಾಡಿಕೊಂಡಿದ್ದೀವಿ ಅವನು ಹುಡುಗಿ ಸೆಲೆಕ್ಟ್ ಮಾಡಿದ್ರೆ ನಾವೆ ಮದುವೆ ಮಾಡಿಸುತ್ತೇವೆ ಅಂತ ರಿಷಬ್ ಹೇಳಿದ್ದಾರೆ. ತನ್ನ ಪ್ರಕಾರ ರಕ್ಷಿತ್ ಸಿಂಗಲ್ ಎಂದು ರಿಷಬ್ ಹೇಳಿದ್ದಾರೆ. ಮಿಂಗಲ್ ಆಗೋಕೆ ರೆಡಿ ಆಗಿರಬಹುದು ಎಂದು ಹೇಳಿದ್ದಾರೆ.  

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
Read more