ಮುಂಗಾರು ಮಳೆಯಲ್ಲಿ ನೆಂದ ಹಾಗೆ ಇನ್ನು ಕಡಲ ಸೌಂದರ್ಯ ತೋರಿಸ್ತಾರಾ ಭಟ್ರು?

ಮುಂಗಾರು ಮಳೆಯಲ್ಲಿ ನೆಂದ ಹಾಗೆ ಇನ್ನು ಕಡಲ ಸೌಂದರ್ಯ ತೋರಿಸ್ತಾರಾ ಭಟ್ರು?

Published : Nov 29, 2024, 01:39 PM ISTUpdated : Nov 29, 2024, 07:51 PM IST

18 ವರ್ಷಗಳ ಹಿಂದೆ ಮುಂಗಾರು ಮಳೆ ಅನ್ನೋ ಇಂಡಸ್ಟ್ರಿ ಹಿಟ್ ಕೊಟ್ಟಿದ್ದ ಯೋಗರಾಜ್ ಭಟ್ ಅಂಡ್ ಈ. ಕೃಷ್ಣಪ್ಪ ಜೋಡಿ ಮತ್ತೊಮ್ಮೆ ಒಂದಾಗಿದೆ. ಈಗಾಗ್ಲೇ ಶೇ.90ರಷ್ಟು ಚಿತ್ರೀಕರಣ ಮುಗಿಸಿರೋ ಈ ಟೀಮ್, ಟೈಟಲ್​ನ ರಿವೀಲ್ ಮಾಡೋ ಮೂಲಕ ಪ್ರಚಾರ ಆರಂಭಿಸಿದೆ...

18 ವರ್ಷಗಳ ಹಿಂದೆ ಮುಂಗಾರು ಮಳೆ ಅನ್ನೋ ಇಂಡಸ್ಟ್ರಿ ಹಿಟ್ ಕೊಟ್ಟಿದ್ದ ಯೋಗರಾಜ್ ಭಟ್ ಅಂಡ್ ಈ. ಕೃಷ್ಣಪ್ಪ ಜೋಡಿ ಮತ್ತೊಮ್ಮೆ ಒಂದಾಗಿದೆ. ಈ.ಕೆ ಎಂಟರ್​ಟೈನ್​ಮೆಂಟ್ ಸಂಸ್ಥೆ ಜೊತೆ ಕೈ ಜೋಡಿಸಿರೋ ಭಟ್ರು 'ಮನದ ಕಡಲು' ಅನ್ನೋ ಹೊಸ ಸಿನಿಮಾ ರೆಡಿಮಾಡಿದ್ದಾರೆ. ಸುಮುಖ್ ಅನ್ನೋ ನವಪ್ರತಿಭೆ ಈ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪರಚಿತನಾಗ್ತಾ ಇದ್ದಾನೆ.

ರಶಿಕಾ ಶೆಟ್ಟಿ ಮತ್ತು ಅಂಜಲಿ ಅನೀಶ್ ನಾಯಕಿಯರಾಗಿ ಕಾಣಿಸಿಕೊಂಡಿದ್ದು, ರಂಗಾಯಣ ರಘು-ದತ್ತಣ್ಣ ಮುಖ್ಯ ಪಾತ್ರಗಳಲ್ಲಿದ್ದಾರೆ. ಈಗಾಗ್ಲೇ ಶೇ.90ರಷ್ಟು ಚಿತ್ರೀಕರಣ ಮುಗಿಸಿರೋ ಈ ಟೀಮ್, ಮನದ ಕಡಲು ಅನ್ನೋ ಟೈಟಲ್​ನ ರಿವೀಲ್ ಮಾಡೋ ಮೂಲಕ ಪ್ರಚಾರ ಆರಂಭಿಸಿದೆ. ಇಲ್ಲಿದೆ ನೋಡಿ ಡೀಟೇಲ್ಸ್.. 

04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ