ಕೋಲುಮಂಡೆ; 'ಅಶ್ಲೀಲ ಎನ್ನುವುದು ನೋಡುವವರ ಯೋಚನೆಯಲ್ಲಿದೆ'

ಕೋಲುಮಂಡೆ; 'ಅಶ್ಲೀಲ ಎನ್ನುವುದು ನೋಡುವವರ ಯೋಚನೆಯಲ್ಲಿದೆ'

Published : Aug 25, 2020, 08:14 PM IST

'ಕೋಲುಮಂಡೆ' ಹಾಡಿನ ವಿವಾದದ ಬಗ್ಗೆ  ಹಿರಿಯ ನಿರ್ದೇಶಕ ಟಿ.ಎಸ್ ನಾಗಾಭರಣ ಮಾತು/ ನಮಗಿಷ್ಟ ಆಗಿದ್ದು ಬೇರೆಯವರಿಗೆ ಇಷ್ಟ ಆಗದೇ ಇರಬಹುದು/ ಕಲಾವಿದನ ಹಕ್ಕು ಕಿತ್ತುಕೊಳ್ಳುವ ಕೆಲಸ ಮಾಡಬಾರದು/ ಮೂಲ ಆಶಯ ಬಿಂಬಿಸುವ ಕೆಲಸ ನಡೆಯುತ್ತಿರಬೇಕು

 

ಬೆಂಗಳೂರು(ಆ. 25) 'ಕೋಲುಮಂಡೆ' ಹಾಡಿನ ವಿವಾದದ ಬಗ್ಗೆ  ಹಿರಿಯ ನಿರ್ದೇಶಕ ಟಿ.ಎಸ್ ನಾಗಾಭರಣ ಮಾತನಾಡಿದ್ದಾರೆ. ನಮಗಿಷ್ಟ ಆಗಿದ್ದು ಬೇರೆಯವರಿಗೆ ಇಷ್ಟ ಆಗದೇ ಇರಬಹುದು. ಅಲ್ಲಮ‌ ಸಿನಿಮಾ ಕೂಡ ವಿವಾದ ಆಗಿತ್ತು.. ವಿರೋಧ ವ್ಯಕ್ತಪಡಿಸಿದ್ದರು ಎಂದು ಹಳೆಯ ಘಟನೆಗಳನ್ನು ತಿಳಿಸಿದರು.

ಸಾಂಗ್ ಬಗ್ಗೆ ಚಂದನ್ ಕೊನೆಯದಾಗಿ ಹೇಳಿದ್ದೇನು?

ಆಗ ನನ್ನ ಜೊತೆ ಯಾರೂ ನಿಲ್ಲಲೇ ಇಲ್ಲ. ಕಲಾವಿದನ ಹಕ್ಕು ಕಿತ್ತುಕೊಳ್ಳೋಕೆ ಯಾರಿಂದಲೂ ಸಾಧ್ಯ ಇಲ್ಲ. ಇಷ್ಟ ಆದರೆ ನೋಡಿ ಇಷ್ಟ ಆಗಲಿಲ್ಲದಿದ್ದರೆ ನೋಡಬೇಡಿ. ಅಶ್ಲೀಲ ಅನ್ನೋನು ನಿಮ್ಮ ಯೋಚನೆಗೆ ಬಿಟ್ಟಿದ್ದು. ಅಭಿಪ್ರಾಯ ಹೇಳೋಕೆ ಮಾತ್ರ ಸಾಧ್ಯ, ಅದನ್ನ ಬಿಟ್ಟು ಮಾಡಿದ್ದನ್ನ ತೆಗೆಯಿರಿ ಅಂತ ಹೇಳೋಕೆ ಸಾಧ್ಯ ಇಲ್ಲ ಒಬ್ಬ ಕಲಾಕಾರನಿಗೆ ತೊಂದರೆ ನೀಡುವ ಕೆಲಸ ಮಾಡಬಾರದು ಎಂದಿದ್ದಾರೆ. 

 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?