ಸಿಂಪಲ್ ಸ್ಟಾರ್, ಹ್ಯಾಂಡ್ಸಂ ಬಾಯ್ ರಕ್ಷಿತ್‌ ಶೆಟ್ಟಿಗೆ ಕೂಡಿ ಬಂತಾ ಕಂಕಣ ಭಾಗ್ಯ..?

ಸಿಂಪಲ್ ಸ್ಟಾರ್, ಹ್ಯಾಂಡ್ಸಂ ಬಾಯ್ ರಕ್ಷಿತ್‌ ಶೆಟ್ಟಿಗೆ ಕೂಡಿ ಬಂತಾ ಕಂಕಣ ಭಾಗ್ಯ..?

Published : Feb 14, 2022, 03:02 PM IST

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ (Rakshith Shetty) ಸ್ಯಾಂಡಲ್‌ವುಡ್ ಪ್ರತಿಭಾನ್ವಿತ ನಟ, ನಿರ್ದೇಶಕ. ರಕ್ಷಿತ್ ಶೆಟ್ಟಿಗೆ ಕಂಕಣ ಭಾಗ್ಯ (Wedlock)  ಕೂಡಿ ಬಂದಿದೆಯಂತೆ. ಈ ವಿಚಾರ ಸ್ಯಾಂಡಲ್‌ವುಡ್‌ ಸದ್ದು ಮಾಡುತ್ತಿದೆ.

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ (Rakshith Shetty) ಸ್ಯಾಂಡಲ್‌ವುಡ್ ಪ್ರತಿಭಾನ್ವಿತ ನಟ, ನಿರ್ದೇಶಕ. ರಕ್ಷಿತ್ ಶೆಟ್ಟಿಗೆ ಕಂಕಣ ಭಾಗ್ಯ (Wedlock)  ಕೂಡಿ ಬಂದಿದೆಯಂತೆ. ಈ ವಿಚಾರ ಸ್ಯಾಂಡಲ್‌ವುಡ್‌ ಸದ್ದು ಮಾಡುತ್ತಿದೆ. ರಕ್ಷಿತ್ ಆತ್ಮೀಯ ಸ್ನೇಹಿತ ರಿಷಭ್ ಶೆಟ್ಟಿ ತಂದೆ ಜ್ಯೋತಿಷ್ಯ ಹೇಳುತ್ತಾರೆ. ಇವರು ರಕ್ಷಿತ್ ಶೆಟ್ಟಿ ಮದುವೆ ಬಗ್ಗೆ ಹೇಳಿದ್ದಾರೆ. ಏಪ್ರಿಲ್ ನಂತರ ಗುರು ಬಲ ಬರಲಿದ್ದು, ಒಂದು ವರ್ಷದದಲ್ಲಿ ಮದುವೆಯಾಗುವ ಸಾಧ್ಯತೆ ಇದೆ ಎಂದಿದ್ದಾರೆ. ಈ ವಿಚಾರ 'ಗೋಲ್ಡನ್ ಗ್ಯಾಂಗ್' ಕಾರ್ಯಕ್ರಮದಲ್ಲಿ ರಿವೀಲ್ ಆಗಿದೆ. 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more