ಸಿದ್ಧರಾಮಯ್ಯ ಬಜೆಟ್​ನಲ್ಲಿ ಬರಪೂರ ಕೊಡುಗೆ! ಕೈಗಾರಿಕಾ ನೀತಿಯಡಿ ಚಿತ್ರರಂಗ!

ಸಿದ್ಧರಾಮಯ್ಯ ಬಜೆಟ್​ನಲ್ಲಿ ಬರಪೂರ ಕೊಡುಗೆ! ಕೈಗಾರಿಕಾ ನೀತಿಯಡಿ ಚಿತ್ರರಂಗ!

Published : Mar 08, 2025, 07:19 PM ISTUpdated : Mar 08, 2025, 07:23 PM IST

ಕನ್ನಡ ಸಿನಿಮಾಗಳಿಗಾಗಿ ಒಟಿಟಿ, ಕೈಗಾರಿಕಾ ನೀತಿಯಡಿ ಚಿತ್ರರಂಗ..! ಮೈಸೂರಿನಲ್ಲಿ ಫಿಲಂ ಸಿಟಿಗೆ 150 ಎಕರೆ ಜಮೀನು..!
ಫಿಲಂ ಸಿಟಿಗೆ 500 ಕೋಟಿ ಹಣ ಮೀಸಲು..! ಮಲ್ಟಿಫೆಕ್ಸ್​​ ಚಿತ್ರಮಂದಿರಗಳಲ್ಲಿ ಏಕರೂಪ ದರ ನಿಗದಿ..! ಇನ್ನೇನಿದೆ ನೋಡಿ..

ಕನ್ನಡ ಚಿತ್ರಗಳಿಗೆ ಮಲ್ಟಿಪ್ಲೆಕ್ಸ್ ನಲ್ಲಿ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂಬ ಮಾತು ಇಂದು ನಿನ್ನೆಯದಲ್ಲ. ಅನೇಕ ವರ್ಷಗಳಿಂದ ಈ ಮಾತು ಕೇಳಿ ಬರ್ತಾನೆ ಇದೆ. ಇನ್ನೂ.. ಮಲ್ಟಿಪ್ಲೆಕ್ಸ್‌ನವರದ್ದು ಕಾಸ್ಟ್ಲೀ ದುನಿಯಾ. ಮೂಗುದಾರ ಹಾಕುವವರು ಯಾರು ಇಲ್ಲ. ಅವರು ಉಂಡಿದ್ದೇ ಉಗಾದಿ.. ಉಟ್ಟಿದ್ದೇ ದೀಪಾವಳಿ.. ಅನ್ನುವುದು ಬಹುತೇಕ ಜನಸಾಮಾನ್ಯರ ಅಭಿಪ್ರಾಯ. ಭಟ್​ ಇದಕ್ಕೆಲ್ಲ ಈಗ ರಾಜ್ಯ ಸರ್ಕಾರ ಕಡಿವಾಣ ಹಾಕಿದೆ. ಮಲ್ಟಿ ಫ್ಲೆಕ್ಸ್​ಗಳ ನಟ್ಟು ಬೋಲ್ಟನ್ನ ರಾಜ್ಯ ಸರ್ಕಾರ ಟೈಟ್​ ಮಾಡಿದೆ. 
 
ಸಿನಿಮಾ ಜಗತ್ತಿನ ದುಡ್ಡ ಯಾರ್ ಹತ್ರಾ ಇದೆ ಅಂದ್ರೆ ಸಿನಿಮಾ ಮಂದಿ ಹೇಳುತ್ತಿದ್ದದ್ದು ಮಲ್ಟಿಫ್ಲೆಕ್ಸ್​ ಚಿತ್ರಮಂದಿರಗಳ ಬಗ್ಗೆ. ಯಾಕಂದ್ರೆ ಇವರು ಇಟ್ಟಿದ್ದೇ ರೇಟು. ಕೊಟ್ಟಿದ್ದೇ ಟಿಕೆಟು ಅನ್ನೊ ಹಾಗಿತ್ತು ಕರ್ನಾಟಕದಲ್ಲಿರೋ ಮಲ್ಟಿಫ್ಲೆಕ್ಸ್​​ಗಳ ಹಾವಳಿ. ಈಗ ಈ ಮಲ್ಟಿಫೆಕ್ಸ್​​ಗಳ ನಟ್ಟು ಬೋಲ್ಟನ್ನ ರಾಜ್ಯ ಸರ್ಕಾರ ಫುಲ್ ಟೈಟ್​ ಮಾಡಿದೆ. ಹೆಚ್ಚಿನ ಮಾಹಿತಿಗೆ ವಿಡಿಯೋ ನೋಡಿ.. 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!