ಇವರೇ ನೋಡಿ ಸೆಂಚುರಿ ಸ್ಟಾರ್ ಶಿವಣ್ಣನ ಫೇವರಿಟ್ ವಿಲನ್!

ಇವರೇ ನೋಡಿ ಸೆಂಚುರಿ ಸ್ಟಾರ್ ಶಿವಣ್ಣನ ಫೇವರಿಟ್ ವಿಲನ್!

Published : Jun 18, 2022, 08:45 PM IST

ಏಷ್ಯಾನೆಟ್ ಸುವರ್ಣ ನ್ಯೂಸ್ ನ ರಾಪಿಡ್ ಫೈರ್‌ನಲ್ಲಿ ಶಿವರಾಜ್ ಕುಮಾರ್ ಪ್ರಶ್ನೆಗಳಿಗೆ ಪಟಾಪಟ್ ಎಂದು ಉತ್ತರ ನೀಡಿದರು. ಕೆಲವೊಂದು ಎಕ್ಸ್ ಕ್ಲೂಸಿವ್ ಎನಿಸುವ ಸಂಗತಿಗಳನ್ನೂ ಶಿವಣ್ಣ ಹಂಚಿಕೊಂಡಿದ್ದಾರೆ.
 

ಬೆಂಗಳೂರು (ಜೂನ್ 18): ಬೈರಾಗಿ ಚಿತ್ರದ ಪ್ರಮೋಷನ್‌ನಲ್ಲಿ ನಿರತರಾಗಿರುವ ಶಿವರಾಜ್ ಕುಮಾರ್ (Shivarajkumar), ಏಷ್ಯಾನೆಟ್ ಸುವರ್ಣ ನ್ಯೂಸ್ ನ ರಾಪಿಡ್ ಫೈರ್‌ನಲ್ಲಿ ಎಕ್ಸ್ ಕ್ಲೂಸಿವ್ ಅನಿಸುವಂಥ ಸಂಗತಿಗಳನ್ನು ಹಂಚಿಕೊಂಡರು. ಬೈರಾಗಿ (Bairagi) ಚಿತ್ರದಲ್ಲಿ ತಾವು ಹೇಳಿದ ಸೂಪರ್ ಡೈಲಾಗ್ ಅನ್ನೂ ಶಿವಣ್ಣ ಈ ವೇಳೆ ಹೇಳಿದರು. ಓಂ ಚಿತ್ರದಲ್ಲಿ ಶಿವರಾಜ್ ಕುಮಾರ್ ಅವರ ಇಂಟ್ರೋಡಕ್ಷನ್ ಸೀನ್ ಅನ್ನು ಮತ್ತೆ ಅದೇ ರೀತಿ ಮಾಡಿ ತೋರಿಸುವ ಮೂಲಕ ಡಾಲಿ ಧನಂಜಯ ಶಿವಣ್ಣ ಅವರ ಮೆಚ್ಚುಗೆಗೆ ಪಾತ್ರರಾದರು. ಪುನೀತ್ ರಾಜ್ ಕುಮಾರ್, ಕೊರಳಲ್ಲಿರೋ ತಾಯ್ತ, ಮುಂದಿನ ಕನಸುಗಳು ಎಲ್ಲವನ್ನೂ ಶಿವಣ್ಣ ಹೇಳಿಕೊಂಡರು. ಶಿವರಾಜ್ ಕುಮಾರ್ ಅವರೊಂದಿಗೆ ಬೈರಾಗಿ ಚಿತ್ರದಲ್ಲಿ ನಟಿಸಿರುವ ಡಾಲಿ ಧನಂಜಯ ಹಾಗೂ ಪೃಥ್ವಿ ಅಂಬರ್ ಕೂಡ ಇದ್ದರು.
ಜುಲೈ 1ಕ್ಕೆ ಬೈರಾಗಿ ಸಿನಿಮಾ ಬಿಡುಗಡೆ: ವಿಭಿನ್ನ ಅವತಾರದಲ್ಲಿ ಶಿವರಾಜ್ ಕುಮಾರ್!

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್