ಜೋಗಿ ಸವಾಲು ಸ್ವೀಕರಿಸಿ ಕುವೆಂಪು ಕವನ ವಾಚಸಿದ ಯಶ್

ಜೋಗಿ ಸವಾಲು ಸ್ವೀಕರಿಸಿ ಕುವೆಂಪು ಕವನ ವಾಚಸಿದ ಯಶ್

Published : Nov 10, 2019, 09:12 PM ISTUpdated : Nov 10, 2019, 09:47 PM IST

ಬೆಂಗಳೂರು[ನ. 10] ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸೋಶಿಯಲ್ ಮೀಡಿಯಾದಲ್ಲಿ ನಡೆಯುತ್ತಿರುವ ಕನ್ನಡ ಕವನ ವಾಚನ ಸವಾಲನ್ನು ನಾಯಕ ನಟ ಯಶ್ ಸ್ವೀಕರಿಸಿದ್ದಾರೆ.

ಕನ್ನಡಪ್ರಭ ಪುರವಣಿ ಸಂಪಾದಕ ಜೋಗಿ ಅವರು ನೀಡಿದ್ದ ಸವಾಲನ್ನು ಸ್ವೀಕರಿಸಿರುವ ಯಶ್ ಕುವೆಂಪು ಅವರ ‘ಓ ನನ್ನ ಚೇತನ’ ಕವನ ವಾಚನ ಮಾಡಿದ್ದಾರೆ. ಜತೆಗೆ ನಿರ್ದೇಶಕ ಟಿ.ಎಸ್, ನಾಗಾಭರಣ, ಚಿತ್ರಸಾಹಿತಿ ನಾಗೇಂದ್ರ ಪ್ರಸಾದ್, ಗೌಸ್ ಫೀರ್ , ಚಿಕ್ಕಣ್ಣ ಹಾಗೂ ರವಿಶಂಕರ್ ಗೌಡ ಮತ್ತು ಆರ್ಮುಗಂ ರವಿಶಂಕರ್ ಅವರಿಗೆ ಯಶ್ ಕವನ ಓದುವ ಸವಾಲು ಹಾಕಿದ್ದಾರೆ.

ಬೆಂಗಳೂರು[ನ. 10] ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸೋಶಿಯಲ್ ಮೀಡಿಯಾದಲ್ಲಿ ನಡೆಯುತ್ತಿರುವ ಕನ್ನಡ ಕವನ ವಾಚನ ಸವಾಲನ್ನು ನಾಯಕ ನಟ ಯಶ್ ಸ್ವೀಕರಿಸಿದ್ದಾರೆ.

ಪುರವಣಿ ಸಂಪಾದಕ ಜೋಗಿ ಅವರು ನೀಡಿದ್ದ ಸವಾಲನ್ನು ಸ್ವೀಕರಿಸಿರುವ ಯಶ್ ಕುವೆಂಪು ಅವರ ‘ಓ ನನ್ನ ಚೇತನ’ ಕವನ ವಾಚನ ಮಾಡಿದ್ದಾರೆ. ಜತೆಗೆ ನಿರ್ದೇಶಕ ಟಿ.ಎಸ್, ನಾಗಾಭರಣ, ಚಿತ್ರಸಾಹಿತಿ ನಾಗೇಂದ್ರ ಪ್ರಸಾದ್, ಗೌಸ್ ಫೀರ್ , ಚಿಕ್ಕಣ್ಣ ಹಾಗೂ ರವಿಶಂಕರ್ ಗೌಡ ಮತ್ತು ಆರ್ಮುಗಂ ರವಿಶಂಕರ್ ಅವರಿಗೆ ಯಶ್ ಕವನ ಓದುವ ಸವಾಲು ಹಾಕಿದ್ದಾರೆ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?