ಕಷ್ಟದಲ್ಲಿರೊ ಸಿನಿ ಕಾರ್ಮಿಕರಿಗೆ ನಟ ಉಪೇಂದ್ರ ನೆರವು

ಕಷ್ಟದಲ್ಲಿರೊ ಸಿನಿ ಕಾರ್ಮಿಕರಿಗೆ ನಟ ಉಪೇಂದ್ರ ನೆರವು

Published : Apr 15, 2020, 11:05 AM IST
ಲಾಕ್ ಡೌನ್ ನಿಂದಾಗಿ ಕಷ್ಟದಲ್ಲಿರುವ ಸಿನಿ ಕಾರ್ಮಿಕರಿಗೆ ನಟ ಉಪೇಂದ್ರ ನೆರವು ನೀಡಿದ್ದಾರೆ. ಚಲನ ಚಿತ್ರದ ಒಕ್ಕೂಟದಲ್ಲಿ  ಹದಿನೆಂಟು ವಿಭಾಗಗಳಿವೆ. ಎಲ್ಲಾ 18 ವಿಭಾಗಗಳಿಗೂ ಪ್ರತ್ಯೇಕವಾಗಿ ಧನ ಸಹಾಯ ಮಾಡಿದ್ದು  ಸಿನಿಮಾ ಕಾರ್ಮಿಕರ ಒಕ್ಕೂಟದ ಉಪಾಧ್ಯಕ್ಷ ರವಿಶಂಕರ್ ಗೆ ಚೆಕ್ ಹಸ್ತಾಂತರ ಮಾಡಿದ್ದಾರೆ. 

ಅಂದುಕೊಂಡ ದಿನವೇ ನಿಖಿಲ್ -ರೇವತಿ ಮದುವೆ; ಹೀಗಿದೆ ನೋಡಿ ತಯಾರಿ!

ಇಲ್ಲಿ ನನ್ನದೇನು ಇಲ್ಲ.  ಅವ್ರ ಹಣ ಅವ್ರಿಗೆ ನೀಡ್ತಿದ್ದೇನೆ. ನಾನು ಕಾರ್ಮಿಕನಾಗಿ ದುಡಿದಿದ್ದೇನೆ. ಅವ್ರ ಕಷ್ಟ ಏನಿರುತ್ತೆ ಅಂತ ಗೊತ್ತು. ಆ ದೇವರು ನನ್ನಿಂದ ಇದನ್ನ ಮಾಡಿಸ್ತಿದ್ದಾನೆ. ಎಲ್ಲರೂ ಕಾರ್ಮಿಕರ ನೆರವಿಗೆ ಬರಬೇಕು
ಎಂದಿದ್ದಾರೆ. 
02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?