ಯಶ್ ಮನೆಯಲ್ಲಿ ಸುಗ್ಗಿ ಹಬ್ಬದ ಸಂಭ್ರಮ: ಸಂಕ್ರಾಂತಿ ರತ್ತೋ ಎಂದ ಶ್ರೀಲೀಲಾ, ಮಯೂರಿ

ಯಶ್ ಮನೆಯಲ್ಲಿ ಸುಗ್ಗಿ ಹಬ್ಬದ ಸಂಭ್ರಮ: ಸಂಕ್ರಾಂತಿ ರತ್ತೋ ಎಂದ ಶ್ರೀಲೀಲಾ, ಮಯೂರಿ

Published : Jan 17, 2023, 11:38 AM IST

ಸಂಕ್ರಾಂತಿ ಹಬ್ಬವನ್ನು ನಮ್ಮ ಸ್ಯಾಂಡಲ್ ವುಡ್ ತಾರೆಯರು ಭರ್ಜರಿಯಾಗಿ ಆಚರಿಸಿದ್ದು, ಅದರ ಝಲಕ್ ಇಲ್ಲಿದೆ.

ರಾಕಿಂಗ್ ಸ್ಟಾರ್ ಯಶ್  ಹಾಸನದಲ್ಲಿರೋ ತಮ್ಮ ಫಾರ್ಮ್ ಹೌಸ್'ನಲ್ಲಿ ಸಂಕ್ರಾಂತಿ ಹಬ್ಬವನ್ನು ಕುಟುಂಬ ಸಮೇತ ಆಚರಣೆ ಮಾಡಿದ್ದು, ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಸುಗ್ಗಿ ಹಬ್ಬದಲ್ಲಿ ಯಶ್ ಪತ್ನಿ ರಾಧಿಕಾ ಪಂಡಿತ್, ಮಕ್ಕಳಾದ ಯಥರ್ವ್, ಐರಾ ಹಾಗೂ ಯಶ್ ತಂದೆ-ತಾಯಿ ಭಾಗಿ ಆಗಿದ್ದಾರೆ. ಇಡೀ ಫ್ಯಾಮಿಲಿ ಟ್ರ್ಯಾಕ್ಟರ್ ಏರಿ ತಮ್ಮ ಜಮೀನಿನಲ್ಲಿ ಜಾಲಿ ರೈಡ್ ಮಾಡಿದ್ದಾರೆ. ಇದರ ಜೊತೆಗೆ ಕಿಸ್ ಚೆಲುವೆ ಶ್ರೀಲೀಲಾ ಕೂಡ ವಿಶೇಷವಾಗಿ ಸಂಕ್ರಾಂತಿ ಆಚರಿಸಿದ್ದಾರೆ. ಹಾಗೂ ನಟಿ ಮಯೂರಿ ಈ ಭಾರಿ ಸಂಕ್ರಾಂತಿಯನ್ನ ಭಾರಿ ಜೋರಾಗಿ ಆಚರಿಸಿದ್ದಾರೆ.


 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more