Yuva Rajkumar: ಯುವ ರಾಜ್ ಕುಮಾರ್‌ಗೆ ಸಿಕ್ಕ ಗೊಂಬೆ: ಕನ್ನಡಿಗರ ಹೃದಯ ಗೆಲ್ತಾರಾ 'ಹೃದಯಂ' ಬ್ಯೂಟಿ.?

Yuva Rajkumar: ಯುವ ರಾಜ್ ಕುಮಾರ್‌ಗೆ ಸಿಕ್ಕ ಗೊಂಬೆ: ಕನ್ನಡಿಗರ ಹೃದಯ ಗೆಲ್ತಾರಾ 'ಹೃದಯಂ' ಬ್ಯೂಟಿ.?

Published : Dec 26, 2022, 10:56 AM IST

ಸಂಕ್ರಮಣದಲ್ಲಿ ಯುವ ರಾಜ್ ಕುಮಾರ್ ಹೊಸ ಸಿನಿಮಾ ಸೆಟ್ಟೇರಲಿದೆ. ಚಿತ್ರದ ನಾಯಕಿಯಾಗಿ ಕಲ್ಯಾಣಿ ಪ್ರಿಯದರ್ಶಿನಿ ಆಯ್ಕೆ ಆಗಿದ್ದಾರಂತೆ.

ನಿರ್ದೇಶಕ ಸಂತೋಷ್ ಆನಂದ್ ರಾಮ್ ಯುವರಾಜ್ ಕುಮಾರ್ ಅವರನ್ನು ಚಿತ್ರರಂಗಕ್ಕೆ ಪರಿಚಯಿಸೋ ದೊಡ್ಡ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಇದಕ್ಕೆಲ್ಲಾ ತಯಾರಿ ಕೂಡ ನಡೆದಿದೆ. ಧನುರ್ಮಾಸ ಕಳೆದು, ಸಂಕ್ರಮಣದಲ್ಲಿ ಯುವನ ಹೊಸ ಸಿನಿಮಾ ಸೆಟ್ಟೇರಲಿದೆ. ಆದ್ರೆ ಆ ದಿನ ಯುವನಿಗೆ ನಾಯಕಿ ಯಾರು ಅನ್ನೋ ಸೀಕ್ರೆಟ್ ರಿವೀಲ್ ಮಾಡೋ ಜವಾಬ್ದಾರಿ ನಿರ್ದೇಶಕ ಸಂತೋಷ್ ಆನಂದ್ ರಾಮ್'ಗೆ ಇದೆ. ಹೀಗಾಗಿ ಇಷ್ಟು ದಿನ ಯುವನಿಗೆ ಹೀರೋಯಿನ್ ಹುಡುಕಾಟ ಮಾಡಿರೋ ನಿರ್ದೇಶಕ ಸಂತೋಷ್ ಆನಂದ್ ರಾಮ್, ಈಗ ಒಬ್ಬರು ಗೊಂಬೆಯಂತ ಹುಡುಗಿಯನ್ನ ಯುವನಿಗೆ ನಾಯಕಿಯನ್ನಾಗಿ ಫೈನಲ್ ಮಾಡಿದ್ದಾರಂತೆ. ಆ ಹೆಸರೇ ಕಲ್ಯಾಣಿ ಪ್ರಿಯದರ್ಶಿನಿ. ಇವರು  ಮಲೆಯಾಳಂ ಚಿತ್ರರಂಗದಲ್ಲಿ ಈಗ ಶೈನಿಂಗ್ ಆಗ್ತಿರೋ ಸುಂದರಿ.. ಮಲಯಾಳಂ ಚಿತ್ರರಂಗದಲ್ಲಿ ಹೃದಯಂ ಸಿನಿಮಾ ಮೂಲಕ ಎಲ್ಲರ ಹೃದಯ ಗೆದ್ದಿರೋ ಕಲ್ಯಾಣಿ ಪ್ರಿಯದರ್ಶಿನಿ ಈಗ ಯುವನ ಮೊದಲ ಸಿನಿಮಾಗೆ ನಾಯಕಿ ಆಗುತ್ತಿದ್ದು ಕನ್ನಡಕ್ಕೂ ಬರ್ತಿದ್ದಾರಂತೆ.

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more