ಥಿಯೇಟರ್​​ ಅಂಗಳದಲ್ಲಿ ‘ಛೂ ಮಂತರ್’ ಮ್ಯಾಜಿಕ್! ಹಾರರ್​ ಥ್ರಿಲ್ಲರ್ ಜೊತೆ ಶರಣ್-ಚಿಕ್ಕಣ್ಣ ಕಾಮಿಡಿ ಕಿಕ್

ಥಿಯೇಟರ್​​ ಅಂಗಳದಲ್ಲಿ ‘ಛೂ ಮಂತರ್’ ಮ್ಯಾಜಿಕ್! ಹಾರರ್​ ಥ್ರಿಲ್ಲರ್ ಜೊತೆ ಶರಣ್-ಚಿಕ್ಕಣ್ಣ ಕಾಮಿಡಿ ಕಿಕ್

Published : Jan 16, 2025, 03:52 PM IST

ಶರಣ್ ಮತ್ತು ಅದಿತಿ ಪ್ರಭುದೇವ ನಟಿಸಿರುವ ಛೂ ಮಂತರ್ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಚಿತ್ರದಲ್ಲಿ ಮೇಘನಾ ಗಾಂವ್ಕರ್ ಮತ್ತು ಚಿಕ್ಕಣ್ಣ ಕೂಡ ನಟಿಸಿದ್ದು, ಶರಣ್-ಚಿಕ್ಕಣ್ಣ ಕಾಮಿಡಿ ಪ್ರಮುಖ ಆಕರ್ಷಣೆಯಾಗಿದೆ.

ನಟ ಶರಣ್ ಮತ್ತು ಅದಿತಿ ಪ್ರಭುದೇವ ಜೋಡಿಯಾಗಿ ನಟಿಸಿರುವ ಛೂ ಮಂತರ್ ಸಿನಿಮಾ ಯಶಸ್ವಿ ಪ್ರದರ್ಶನ ಪಡೆಯುತ್ತಿದೆ. ಈ ಚಿತ್ರದಲ್ಲಿ ಮೇಘನಾ ಗಾಂವ್ಕರ್ ಮತ್ತು ಚಿಕ್ಕಣ್ಣ ನಟಿಸಿದ್ದಾರೆ. ಬಾಲಿವುಡ್ ಹಾರರ್ ಸಿನಿಮಾ ರೀತಿ ಇರುವ ಈ ಕನ್ನಡ ಸಿನಿಮಾ ಕನ್ನಡಿಗರ ಮನಸ್ಸು ಗೆದ್ದಿದೆ. ಬಾಕ್ಸ್ ಆಫೀಸ್‌ನಲ್ಲಿ ಸೂಪರ್ ಕಲೆಕ್ಷನ್ ಮಾಡುತ್ತಿರುವ ಈ ಚಿತ್ರಕ್ಕೆ ಕರ್ವ ನವನೀತ್ ಆಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರದ ಬಿಗ್ ಹೈಲೈಟ್ ಶರಣ್ ಮತ್ತು ಚಿಕ್ಕಣ್ಣ ಕಾಮಿಡಿ ಎನ್ನಬಹುದು. ಚಿತ್ರದ ಹಾಡುಗಳು ಈಗಾಗಲೆ ಒಳ್ಳೆ ಪ್ರತಿಕ್ರಿಯೆ ಪಡೆಯುತ್ತಿದೆ. ಹೀಗಾಗಿ ಛೂ ಮಂತರ್ ಮ್ಯಾಜಿಕ್ ನೋಡಿ ಫ್ಯಾನ್ಸ್ ಫುಲ್ ಖುಷಿಯಾಗಿದ್ದಾರೆ. 

 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more