ಮಸ್ತ್ ಡ್ಯಾನ್ಸ್ ಮಾಡಿದ ಮ್ಯಾಜಿಕಲ್ ಡ್ಯಾನ್ಸರ್ ಶರಣ್!

ಮಸ್ತ್ ಡ್ಯಾನ್ಸ್ ಮಾಡಿದ ಮ್ಯಾಜಿಕಲ್ ಡ್ಯಾನ್ಸರ್ ಶರಣ್!

Suvarna News   | Asianet News
Published : Apr 11, 2021, 03:27 PM IST

ಸಿಂಪಲ್ ಸುನಿ ನಿರ್ದೇಶನದ ಅವತಾರ ಪುರುಷ ಸಿನಿಮಾ ತೆರೆಗೆ ಬರಲು ಸಿದ್ಧವಾಗುತ್ತಿದೆ. ಚಿತ್ರದ ಮೊದಲ ಹಾಡು 'ಕರುನಾಡ ಶರಣ ಇವ' ಬಿಡುಗಡೆಯಾಗಿದೆ. ಮೊದಲ ಬಾರಿ ಶರಣ್ ಡಿಫರೆಂಟ್ ಅಗಿ ಕಾಣಿಸಿಕೊಂಡಿದ್ದು ಹಾಡು ಈಗಾಗಲೇ ಯುಟ್ಯೂಬ್‌ನಲ್ಲಿ ಟ್ರೆಂಡ್ ಆಗುತ್ತಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?