ಮಂಗಳೂರಿನಲ್ಲಿ ರಾಜ್ ಬಿ ಶೆಟ್ಟಿಯ ಭರ್ಜರಿ ಹುಲಿ ಕುಣಿತ!

ಮಂಗಳೂರಿನಲ್ಲಿ ರಾಜ್ ಬಿ ಶೆಟ್ಟಿಯ ಭರ್ಜರಿ ಹುಲಿ ಕುಣಿತ!

Published : Oct 07, 2022, 03:38 PM ISTUpdated : Oct 07, 2022, 03:48 PM IST

ರಿಷಬ್ ಶೆಟ್ಟಿಯ ಕಾಂತಾರ ಸಿನಿಮಾದ ಸಕ್ಸಸ್ ಮೀಟ್‌ನಲ್ಲಿ ರಾಜ್ ಬಿ ಶೆಟ್ಟಿಯ ಭರ್ಜರಿ  ಹುಲಿ ಕುಣಿತ.  ಸೋಶಿಯಲ್ ಮೀಡಿಯಾದಲ್ಲಿ  ಹವಾ ಎಬ್ಬಿಸಿದ ಶೆಟ್ಟರ್ ಡ್ಯಾನ್ಸ್  
  
 

ಶೆಟ್ಟರ್ (Shettar) ಗ್ಯಾಂಗ್ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ  ಹುಲಿ ಕುಣಿತದ ಟ್ರೆಂಡ್ ಶುರುವಾಗಿದ್ದು, ಹುಲಿ ಡ್ಯಾನ್ಸ್ (tiger dance) ವೈಬ್ರೇಟ್ ಆಗುವಂತೆ ತೋರಿಸಿದ್ದು ರಾಜ್ ಬಿ ಶೆಟ್ಟಿ. ಗರುಡ ಗಮನ ವೃಷಭ ವಾಹನ ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ ಹುಲಿ ಡ್ಯಾನ್ಸ್ ಪ್ರೇಕ್ಷಕರನ್ನು  ಮೈ ಜುಮ್  ಎನ್ನುವಂತೆ ಮಾಡಿತ್ತು.ಇದೀಗ  ಮಂಗಳೂರಿನಲ್ಲಿ ನಡೆದ ಕಾಂತಾರ ಸಿನಿಮಾದ ಸಕ್ಸಸ್ ಪ್ರೆಸ್ ಮೀಟ್ ನಲ್ಲಿ ರಾಜ್ ಬಿ ಶೆಟ್ಟಿ ಫುಲ್ ಜೋಶ್‌ ನಲ್ಲಿ ಹುಲಿ ಡ್ಯಾನ್ಸ್ ಮಾಡಿದ್ದಾರೆ. ಈ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ಎಲ್ಲೆಡೆ ಹರಿದಾಡುತ್ತಿದೆ.

ಮನರಂಜನಾ ವೀಡಿಯೋಗೆ ಇಲ್ಲಿ ಕ್ಲಿಕ್ಕಿಸಿ

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more