Feb 21, 2021, 5:19 PM IST
ಆನಂದ್ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿದ ನಟ ಶಿವರಾಜ್‌ಕುಮಾರ್, ತಮ್ಮ ಮೊದಲ ಚಿತ್ರದ ಬಗ್ಗೆ ಎಂದೂ ಮರೆಯಲಾಗದ ಘಟನೆಯನ್ನು ಹಂಚಿಕೊಂಡಿದ್ದಾರೆ. ಆನಂದ್ ಮುಹೂರ್ತದಲ್ಲಿ ಶಿವರಾಜ್‌ಕುಮಾರ್ ಕಣ್ಣೀರಿಟ್ಟ ಕಾರಣವೇನು ಎಂದು ಹೇಳಿದ್ದಾರೆ. ಕೇಳಿ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment