Shivaji Surathkal 2; ಮೊದಲ ಭಾಗಕ್ಕಿಂತ ಪಾರ್ಟ್-2 ಅದ್ಭುತವಾಗಿ ಬಂದಿದೆ, ನಿರ್ಮಾಪಕ ಅನೂಪ್ ಗೌಡ

Shivaji Surathkal 2; ಮೊದಲ ಭಾಗಕ್ಕಿಂತ ಪಾರ್ಟ್-2 ಅದ್ಭುತವಾಗಿ ಬಂದಿದೆ, ನಿರ್ಮಾಪಕ ಅನೂಪ್ ಗೌಡ

Published : Sep 10, 2022, 06:18 PM IST


ರಮೇಶ್ ಅರವಿಂದ್ ನಟನೆಯ ಶಿವಾಜಿ ಸೂರತ್ಕಲ್ ಸಿನಿಮಾದ ಸೀಕ್ವೆಲ್ ರಿಲೀಸ್‌ಗೆ ರೆಡಿಯಾಗಿದ್ದಾರೆ. ಸದ್ಯ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು ಅಭಿಮಾನಿಗಳ ಮೆಚ್ಚುಗೆ ವ್ಯಕ್ತವಾಗಿದೆ. 

ರಮೇಶ್ ಅರವಿಂದ್ ನಟನೆಯ ಶಿವಾಜಿ ಸೂರತ್ಕಲ್ ಸಿನಿಮಾದ ಸೀಕ್ವೆಲ್ ರಿಲೀಸ್‌ಗೆ ರೆಡಿಯಾಗಿದ್ದಾರೆ. ರಮೇಶ್ ಅರವಿಂದ್ ಅವರ ಹುಟ್ಟುಹಬ್ಬದ ಪ್ರಯುಕ್ತ ಸಿನಿಮಾದ ಟೀಸರ್ ರಿಲೀಸ್ ಮಾಡಲಾಗಿದೆ. ಇಂದು (ಸೆಪ್ಟಂಬರ್ 10) ರಮೇಶ್ ಅರವಿಂದ್ ಅವರ ಜನ್ಮದಿನ ಅಭಿಮಾನಿಗಳು ಟೀಸರ್ ನೋಡಿ ಫುಲ್ ಖುಷ್ ಆಗಿದ್ದಾರೆ. ಶಿವಾಜಿ ಸೂರತ್ಕಲ್ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್ ಆಗಿತ್ತು. ಇದೀಗ ಪಾರ್ಟ್-2 ನೋಡಲು ಅಭಿಮಾನಿಗಳು ಕಾರರರಾಗಿದ್ದಾರೆ. ಟೀಸರ್ ರಿಲೀಸ್ ಕಾರ್ಯಕ್ರಮದಲ್ಲಿ ಮಾತನಾಡಿದ  ನಿರ್ಮಾಪಕ ಅನೂಪ್ ಗೌಡ ಮೊದಲ ಭಾಗಕ್ಕಿಂತ ಎರಡನೇ ಭಾಗ ಅದ್ಭುತವಾಗಿ ಬಂದಿದೆ. ಮತ್ತೊಂದು ಲೆವೆಲ್ ನಲ್ಲಿ ಬಂದಿದೆ ಎಂದು ಹೇಳಿದರು. 
 

02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
Read more