Shivaraj Kumar: ಕೆಸಿಸಿ ಕ್ರಿಕೆಟ್ ಮೈದಾನದಲ್ಲಿ ಟಗರು ಹಾಡಿಗೆ ಮಸ್ತ್‌ ಡ್ಯಾನ್ಸ್‌ ಮಾಡಿದ ಶಿವಣ್ಣ! ವಿಡಿಯೋ ವೈರಲ್‌

Shivaraj Kumar: ಕೆಸಿಸಿ ಕ್ರಿಕೆಟ್ ಮೈದಾನದಲ್ಲಿ ಟಗರು ಹಾಡಿಗೆ ಮಸ್ತ್‌ ಡ್ಯಾನ್ಸ್‌ ಮಾಡಿದ ಶಿವಣ್ಣ! ವಿಡಿಯೋ ವೈರಲ್‌

Published : Dec 26, 2023, 10:46 AM IST

ಎನರ್ಜಿಯ ಬ್ರ್ಯಾಂಡ್ ಅಂಬಾಸಿಡರ್ ಶಿವಣ್ಣ ಸ್ಟೆಪ್ ಹಾಕುವ ಮೂಲಕ ಅಭಿಮಾನಿಗಳ ಜೋಷ್‌ನನ್ನು ಡಬಲ್ ಮಾಡಿದ್ದಾರೆ. 
 

ರಾಜಧಾನಿಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ(Chinnaswamy Stadium) ಕನ್ನಡ ಚಲನಚಿತ್ರ ಕಪ್ ನಡೆಯುತ್ತಿದೆ. ಶಿವಣ್ಣ ನಾಯಕತ್ವದ ಟೀಮ್ ವಿನ್ನಾದ ಸಂದರ್ಭದಲ್ಲಿ ಟಗರು ಹಾಡು ಕ್ರೀಡಾಂಗಣದಲ್ಲಿ ಪ್ಲೇ ಆಗುತ್ತಿದ್ದಂತೆ  ಎನರ್ಜಿಯ ಬ್ರ್ಯಾಂಡ್ ಅಂಬಾಸಿಡರ್ ಶಿವಣ್ಣ(Shivaraj kumar) ಸ್ಟೆಪ್ ಹಾಕುವ ಮೂಲಕ ಅಭಿಮಾನಿಗಳ(Fans) ಜೋಷ್‌ನನ್ನು ಡಬಲ್ ಮಾಡಿದ್ದಾರೆ. ಶಿವಣ್ಣ ಎನರ್ಜಿಟಿಕ್ ಡಾನ್ಸ್ ನೋಡಿ ಪ್ರೇಕ್ಷಕರು ಶಿಳ್ಳೆ ಹೊಡೆದರು. ಇನ್ನೂ ಸ್ಯಾಂಡಲ್‌ವುಡ್(Sandalwood) ನಟಿ ಪೂಜಾ ಗಾಂಧಿ ದಂಪತಿ ಉಡುಪಿಗೆ ಆಗಮಿಸಿದ್ದಾರೆ. ಪತಿ ವಿಜಯ್ ಘೋರ್ಪಡೆ ಜೊತೆ ನಟಿ ಪೂಜಾ ಗಾಂಧಿ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮದುವೆ ಆದ ನಂತರ ಮೊದಲ ಬಾರಿಗೆ ಉಡುಪಿಗೆ ಆಗಮಿಸಿದ ಪೂಜಾ ಗಾಂಧಿ ದಂಪತಿ, ಕನಕ ನವಗ್ರಹ ಕಿಂಡಿಯ ಮೂಲಕ ದೇವರ ದರ್ಶನ ಮಾಡಿದ್ದಾರೆ. ರಥಬೀದಿಯಲ್ಲಿರುವ ಕಾಣಿಯೂರು ಮಠಕ್ಕೆ ತೆರಳಿ ಶ್ರೀವಿದ್ಯಾವಲ್ಲಭ ತೀರ್ಥ ಸ್ವಾಮೀಜಿಯವರನ್ನು ಭೇಟಿಯಾಗಿದ್ದು, ಸ್ವಾಮೀಜಿಯವರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕಾರ ಮಾಡಿದ್ದಾರೆ. ಶ್ರೀಕೃಷ್ಣಮಠ ಮತ್ತು ಕಾಣಿಯೂರು ಮಠ ನವ ದಂಪತಿಯನ್ನು ಗೌರವಿಸಿದೆ.

ಇದನ್ನೂ ವೀಕ್ಷಿಸಿ:  ಬಿಗ್‌ಬಾಸ್‌ ಮನೆಯಲ್ಲಿ ಹಾಡು-ಕುಣಿತ..ಡ್ರೋನ್-ವರ್ತೂರು ಸಖತ್‌ ಸ್ಟೆಪ್‌ !

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
Read more