James: ಅಪ್ಪು ಚಿತ್ರ ಗೆದ್ದಿದ್ದಕ್ಕೆ ಶಿವಣ್ಣ ಏನ್ ಹೇಳಿದ್ರು ಗೊತ್ತಾ.?

James: ಅಪ್ಪು ಚಿತ್ರ ಗೆದ್ದಿದ್ದಕ್ಕೆ ಶಿವಣ್ಣ ಏನ್ ಹೇಳಿದ್ರು ಗೊತ್ತಾ.?

Published : Mar 26, 2022, 11:56 AM IST

ದೊಡ್ಮನೆ ಕೀರ್ತಿ ಕಳಶ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Puneeth Rajkumar) ಕೊನೆಯ ಸಿನಿಮಾ ಜೇಮ್ಸ್ (James) ರೆಕಾರ್ಡ್ ಬುಕ್ನಲ್ಲಿ ಯಾರೂ ಅಳಿಸಲಾದ ದಾಖಲೆ ಬರೆದಿದೆ. ಕನ್ನಡ ಚಿತ್ರರಂಗದ 88 ವರ್ಷದ ಇತಿಹಾಸಲ್ಲೇ ನಾಲ್ಕೇ ದಿನಕ್ಕೆ 100 ಕೋಟಿ ಕ್ಲಬ್ ಸೇರಿದ ಸಿನಿಮಾ ಜೇಮ್ಸ್ ಅನ್ನೋ ಹೆಗ್ಗಳಿಕೆ ಪಡೆದಿದೆ.

ದೊಡ್ಮನೆ ಕೀರ್ತಿ ಕಳಶ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Puneeth Rajkumar) ಕೊನೆಯ ಸಿನಿಮಾ ಜೇಮ್ಸ್ (James) ರೆಕಾರ್ಡ್ ಬುಕ್ನಲ್ಲಿ ಯಾರೂ ಅಳಿಸಲಾದ ದಾಖಲೆ ಬರೆದಿದೆ. ಕನ್ನಡ ಚಿತ್ರರಂಗದ 88 ವರ್ಷದ ಇತಿಹಾಸಲ್ಲೇ ನಾಲ್ಕೇ ದಿನಕ್ಕೆ 100 ಕೋಟಿ ಕ್ಲಬ್ ಸೇರಿದ ಸಿನಿಮಾ ಜೇಮ್ಸ್ ಅನ್ನೋ ಹೆಗ್ಗಳಿಕೆ ಪಡೆದಿದೆ. ತನ್ನ ತಮ್ಮನ ಸಿನಿಮಾ ಈ ದಾಖಲೆ ಮಾಡಿದ ಖುಷಿಯಲ್ಲಿ ಸೆಂಚ್ಯೂರಿ ಸ್ಟಾರ್ ಶಿವರಾಜ್ ಕುಮಾರ್ ಇದ್ದಾರೆ. ಹೀಗಾಗಿ ಜೇಮ್ಸ್ ಗೆಲುಗುವಿಗೆ ಕಾರಣ ದೊಡ್ಮನೆ ಅಭಿಮಾನಿಗಳಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಅಪ್ಪು ನೆನಪಲ್ಲೇ ಪ್ರೀತಿ ಪೂರ್ವಕ ಮಾತುಗಳನ್ನಾಡಿದ್ದಾರೆ. 

ಬಹದ್ದೂರ್ ಚೇತನ್ ನಿರ್ದೇಶನದ ಕಿಶೋರ್ ಪತ್ತಿಕೊಂಡ ನಿರ್ಮಾಣದ ಜೇಮ್ಸ್ ಸಿನಿಮಾ, ಎರಡನೇ ವಾರವೂ ತನ್ನ ಭರ್ಜರಿ ಪ್ರದರ್ಶನವನ್ನ ಕಂಟಿನ್ಯೂ ಮಾಡಿದೆ. ರಾಜ್ಯ, ದೇಶ, ವಿದೇಶ ಸೇರಿ 100 ಕೋಟಿಗೂ ಹೆಚ್ಚು ಗಳಿಕೆ ಕಂಡಿರೋ ಜೇಮ್ಸ್ ನೋಡೋದಕ್ಕೆ ಇಷ್ಟು ದಿನ ದೊಡ್ಮನೆಯ ಅಭಿಮಾನಿಗಳು ಬರ್ತಿದ್ರು. ಈ ವಾರದಿಂದ ಅಪ್ಪು ಕೊನೆಯ ಸಿನಿಮಾ ನೋಡೋದಕ್ಕೆ ಪ್ರೇಕ್ಷಕರು ಕುಟುಂಬ ಸಮೇತರಾಗಿ ಚಿತ್ರಮಂದಿರದತ್ತ ಹೆಜ್ಜೆ ಹಾಕುತ್ತಿದ್ದಾರೆ. ಹೀಗಾಗಿ ಜೇಮ್ಸ್ ಬಾಕ್ಸಾಫೀಸ್ ಕಲೆಕ್ಷನ್ ಮತ್ತಷ್ಟು ಹೆಚ್ಚಾಗುತ್ತಿದ್ದು, ಜೇಮ್ಸ್ 100 ಡೇಸ್ ಮುಗಿಸೋ ಹೊತ್ತಲ್ಲಿ 200 ಕೋಟಿ ಕ್ಲಬ್ ಸೇರಿದ್ರು ಆಶ್ಚರ್ಯು ಇಲ್ಲ.
 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more