Vedha: ಭರ್ಜರಿ ಓಪನಿಂಗ್ ಪಡೆದ 'ವೇದ' ಸಿನಿಮಾ: ರಗಡ್ ಲುಕ್'ನಲ್ಲಿ ಮಿಂಚಿದ ಶಿವಣ್ಣ

Vedha: ಭರ್ಜರಿ ಓಪನಿಂಗ್ ಪಡೆದ 'ವೇದ' ಸಿನಿಮಾ: ರಗಡ್ ಲುಕ್'ನಲ್ಲಿ ಮಿಂಚಿದ ಶಿವಣ್ಣ

Published : Dec 24, 2022, 11:48 AM IST

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ವೇದ ಸಿನಿಮಾ ಬಿಡುಗಡೆ ಆಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ.
 

ಸೆಂಚುರಿ ಸ್ಟಾರ್ ಶಿವಣ್ಣ ವೇದ ಸಿನಿಮಾ ಮೂಲಕ ಭರ್ಜರಿ ಎಂಟ್ರಿ ಕೊಟ್ಟಿದ್ದು, ಬೆಳ್ಳಿ ಪರದೆಯ ಮೇಲೆ ಸಖತ್​ ಸೌಂಡ್​ ಶುರುವಾಗಿದೆ. ವೇದ ಸಿನಿಮಾ ರಾಜ್ಯಾದ್ಯಂತ 300ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್​ ಆಗಿದ್ದು, ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಹ್ಯಾಟ್ರಿಕ್​​ ಹೀರೋ ಶಿವರಾಜ್​ಕುಮಾರ್​​ ರಗಡ್​ ಲುಕ್​​ನಲ್ಲಿ ಮಿಂಚಿದ್ದು, ಫ್ಯಾನ್ಸ್ ಫುಲ್ ಖುಷ್ ಆಗಿದ್ದಾರೆ. ಇನ್ನು ಗಿಲ್ಲಕ್​ ಶಿವಾ ಹಾಗೂ ಜುಂಜಪ್ಪ ಹಾಡು ಈಗಾಗಲೇ ಹಿಟ್ ಆಗಿವೆ. ಗೀತಾ ಬ್ಯಾನರ್‌ನಲ್ಲಿ ನಿರ್ಮಾಣವಾದ ಚೊಚ್ಚಲ ಸಿನಿಮಾ  ವೇದ, ಎ. ಹರ್ಷ ಕಾಂಬಿನೇಷನ್‌ನಲ್ಲಿ ಮೂಡಿ ಬಂದಿದೆ. ಈ ಚಿತ್ರ ಕರ್ನಾಟಕ ಮತ್ತು ಪಕ್ಕದ ಹಲವು ರಾಜ್ಯ ಮತ್ತು ವಿದೇಶಗಳಲ್ಲಿಯೂ ಬಿಡುಗಡೆ ಆಗಿದೆ. 

ಸಲ್ಮಾನ್ ಆಗಿದ್ರೆ ಖಾಸಗಿ ಜೆಟ್‌ನಲ್ಲಿ ಕರ್ಕೊಂಡು ಹೋಗ್ತಿದ್ರು; ಕತ್ರಿನ ...

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!