ಮಂಗ್ಲಿ ವಾಯ್ಸ್‌ನಲ್ಲಿ ಶಿವಣ್ಣನ ಖದರ್: ವೇದ ಚಿತ್ರದ ಮಾಸ್ ಹಾಡು ರಿಲೀಸ್

ಮಂಗ್ಲಿ ವಾಯ್ಸ್‌ನಲ್ಲಿ ಶಿವಣ್ಣನ ಖದರ್: ವೇದ ಚಿತ್ರದ ಮಾಸ್ ಹಾಡು ರಿಲೀಸ್

Published : Nov 28, 2022, 05:36 PM IST

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ 'ವೇದ' ಸಿನಿಮಾದ ಏಳೇಳು ಬೆಟ್ಟ ದಾಟ್ಕೊಂಡು ಬರ್ತಾವ್ನೆ ಗಿಲ್ಲಕ್ಕೋ ಶಿವ ಅನ್ನುವ ಮಾಸ್ ಹಾಡು ರಿಲೀಸ್ ಆಗಿದೆ.

'ವೇದ' ಸಿನಿಮಾದ ಮೂಲಕ ಭಾರತೀಯ ಚಿತ್ರರಂಗದಲ್ಲಿ ಅಬ್ಬರಿಸೋ ಮುನ್ಸೂಚನೆ ಕೊಟ್ಟಿದ್ದಾರೆ ಶಿವಣ್ಣ. ವೇದನ ಅಬ್ಬರ ಹೇಗಿರುತ್ತೆ ಅಂತ ಪೋಸ್ಟರ್ ಮತ್ತು ಟೀಸರ್ ಮೂಲಕ ಈಗಾಗಲೇ ಗೊತ್ತಾಗಿದೆ. ಇದೀಗ ಚಿತ್ರದ ಮಾಸ್ ಹಾಡು ರಿಲೀಸ್ ಆಗಿದೆ. ಫೇಮಸ್ ಸಿಂಗರ್ ಮಂಗ್ಲಿ ಈ ಹಾಡು ಹಾಡಿದ್ದಾರೆ. ಅರ್ಜುನ್ ಜನ್ಯಾ ಸಂಗೀತ ವೇದ ಚಿತ್ರಕ್ಕಿದ್ದು, ಗೀತಾ ಪಿಕ್ಚರ್ಸ್ ಬ್ಯಾನರ್‌ನಲ್ಲಿ ಗೀತಾ ಶಿವರಾಜ್ ಕುಮಾರ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಡಿಸೆಂಬರ್ 23ಕ್ಕೆ ವೇದ ತೆರೆ ಮೇಲೆ ಬರಲಿದ್ದಾನೆ.

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?