ಗಾಳಿಪಟ 2 ಹಾರೋಕೆ ರೆಡಿ..! ಶೂಟಿಂಗ್ ಜೋರು

ಗಾಳಿಪಟ 2 ಹಾರೋಕೆ ರೆಡಿ..! ಶೂಟಿಂಗ್ ಜೋರು

Published : Sep 19, 2021, 03:24 PM IST

ಗಾಳಿಪಟ ಮತ್ತೆ ಹಾರಾಡೋಕೆ ಸಿದ್ಧವಾಗಿದೆ. ಸ್ಯಾಂಡಲ್‌ವುಡ್ ಪ್ರಿಯರ ನೆಚ್ಚಿನ ಸಿನಿಮಾ ಗಾಳಿಪಟ 2 ಸಿನಿಮಾ ಬರಲಿದೆ. ಗಾಳಿಪಟ 2 ಸಿನಿಮಾ ಚಿತ್ರೀಕರಣ ಶುರುವಾಗಿದೆ. ಗಾಳಿಪಟ ಸಿನಿಮಾ ಗೆದ್ದ ಬಳಿಕ ಗಾಳಿಪಟ 2 ಸಿನಿಮಾ ಬರುತ್ತೆ ಎಂದು ಹೇಳಲಾಗುತ್ತಿತ್ತು.

ಗಾಳಿಪಟ ಮತ್ತೆ ಹಾರಾಡೋಕೆ ಸಿದ್ಧವಾಗಿದೆ. ಸ್ಯಾಂಡಲ್‌ವುಡ್ ಪ್ರಿಯರ ನೆಚ್ಚಿನ ಸಿನಿಮಾ ಗಾಳಿಪಟ 2 ಸಿನಿಮಾ ಬರಲಿದೆ. ಗಾಳಿಪಟ 2 ಸಿನಿಮಾ ಚಿತ್ರೀಕರಣ ಶುರುವಾಗಿದೆ. ಗಾಳಿಪಟ ಸಿನಿಮಾ ಗೆದ್ದ ಬಳಿಕ ಗಾಳಿಪಟ 2 ಸಿನಿಮಾ ಬರುತ್ತೆ ಎಂದು ಹೇಳಲಾಗುತ್ತಿತ್ತು.

ಹಾಲು ಮಾರುವವನ ಕೈಯಲ್ಲಿ ರಕ್ತಸಿಕ್ತ ಕೊಡಲಿ: ಕುತೂಹಲ ಮೂಡಿಸಿದ ಗೌಳಿ

ಅಂತೂ ಈಗ ಸಿನಿಪ್ರಿಯರಿಗೆ ಶುಭ ಸುದ್ದಿ ಕೊಟ್ಟಿದ್ದಾರೆ ಯೋಗರಾಜ್ ಭಟ್. ಬೇರೆ ಬೇರೆ ಚಿತ್ರದಲ್ಲಿ ಬ್ಯುಸಿಯಾಗಿದ್ದ ಗಾಳಿಪಟ ಗ್ಯಾಂಗ್ ಈಗ ಮತ್ತೆ ಗಾಳಿಪಟ 2ಗಾಗಿ ಒಂದಾಗಿದ್ದಾರೆ.

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?