ಶ್ರೇಯಸ್‌ ಮಂಜು ನಟನೆಯ 'ರಾಣಾ' ಟೀಸರ್ ಸಖತ್ ವೈರಲ್!

Sep 17, 2021, 3:29 PM IST

ಕೆಲವು ದಿನಗಳ ಹಿಂದೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್‌ನಲ್ಲಿ ಶ್ರೇಯಸ್ ಕೆ ಮಂಜು ನಟನೆಯ ರಾಣಾ ಚಿತ್ರದ ಫಸ್ಟ್‌ ಲುಕ್ ಮೋಷನ್ ಪೋಸ್ಟರ್ ಹಾಗೂ ಟೀಸರ್ ಬಿಡುಗಡೆ ಮಾಡಲಾಗಿದೆ.  ಮಾಸ್‌ ಲುಕ್‌ನಲ್ಲಿ ಕಾಣಿಸಿಕೊಂಡಿರುವ ರಾಣಾ ವೀಕ್ಷಕರ ಗಮನ ಸೆಳೆದಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment