ವಿಷ್ಣುಪ್ರಿಯಾ ಚಿತ್ರದಲ್ಲಿ ಶ್ರೇಯಸ್ ,ಪ್ರಿಯಾ ವಾರಿಯಲ್ ಲವ್‌ ಸ್ಟೋರಿ ಹೇಗಿದೆ ನೋಡಿ!

ವಿಷ್ಣುಪ್ರಿಯಾ ಚಿತ್ರದಲ್ಲಿ ಶ್ರೇಯಸ್ ,ಪ್ರಿಯಾ ವಾರಿಯಲ್ ಲವ್‌ ಸ್ಟೋರಿ ಹೇಗಿದೆ ನೋಡಿ!

Published : Mar 30, 2021, 03:18 PM IST

ವಿಷ್ಣುಪ್ರಿಯಾ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿರುವ ಮಾಲಿವುಡ್ ನಟಿ ಪ್ರಿಯಾ ವಾರಿಯರ್. ಪಡ್ಡೆ ಹುಲಿ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ ಲವರ್ ಬಾಯ್ ಆಗಿರುವ ಶ್ರೇಯಸ್ ಮಂಜು ಈ ಚಿತ್ರದ ನಾಯಕ. ವಿಷ್ಣುಪ್ರಿಯಾ ಟ್ರೈಲರ್ ಬಿಡುಗಡೆಯಾಗಿದೆ. ಆನ್‌ಸ್ಕ್ರೀನ್‌ ರೋಮ್ಯಾನ್ಸ್ ಅ‌ನ್ನು ವೀಕ್ಷಕರು ಮೆಚ್ಚಿಕೊಂಡಿದ್ದಾರೆ. ಟ್ರೈಲರ್ ಸೂಪರ್ ಎಂಬ ಅಭಿಪ್ರಾಯ ವ್ಯಕ್ತ ಪಡಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?