SIIMA; ಬೆಂಗಳೂರಿನಲ್ಲಿ ಸೌತ್ ಸೆಲೆಬ್ರಿಟಿಗಳ ಸಮಾಗಮ, ಅಪ್ಪುಗೆ ಸಿಕ್ತು ಅತ್ಯುತ್ತಮ ನಟ ಪ್ರಶಸ್ತಿ

SIIMA; ಬೆಂಗಳೂರಿನಲ್ಲಿ ಸೌತ್ ಸೆಲೆಬ್ರಿಟಿಗಳ ಸಮಾಗಮ, ಅಪ್ಪುಗೆ ಸಿಕ್ತು ಅತ್ಯುತ್ತಮ ನಟ ಪ್ರಶಸ್ತಿ

Published : Sep 12, 2022, 01:44 PM IST


ರಂಗೀನ್ ಲೋಕದ ರಂಗೀನ್ ದುನಿಯಾ ಬೆಂಗಳೂರಿನಲ್ಲಿ ತೆರೆದುಕೊಂಡಿದೆ. ದಕ್ಷಿಣ ಭಾರತೀಯ ಸಿನಿಮಾ ಇಂಡಸ್ಟ್ರಿಯ ಪ್ರತಿಷ್ಠಿತ ಸೈಮಾ ಅವಾರ್ಡ್ ಕಾರ್ಯಕ್ರಮ ಸಿಲಿಕಾನ್ ಸಿಟಿಯಲ್ಲಿ ಜಗಮಿಸಿದೆ. ಹೀಗಾಗಿ ಸೌತ್ ಸಿನಿಮಾ ರಂಗದ ಸೆಲೆಬ್ರೆಟಿಗಳ ಸಮಾಗಮ ಆಗಿದ್ದು, ರೆಡ್ ಕಾರ್ಪೆಟ್ ಮೇಲೆ ಬಿಗ್ ಸ್ಟಾರ್ಸ್ ಕಂಗೊಳಿಸಿದ್ದಾರೆ. 

ರಂಗೀನ್ ಲೋಕದ ರಂಗೀನ್ ದುನಿಯಾ ಬೆಂಗಳೂರಿನಲ್ಲಿ ತೆರೆದುಕೊಂಡಿದೆ. ದಕ್ಷಿಣ ಭಾರತೀಯ ಸಿನಿಮಾ ಇಂಡಸ್ಟ್ರಿಯ ಪ್ರತಿಷ್ಠಿತ ಸೈಮಾ ಅವಾರ್ಡ್ ಕಾರ್ಯಕ್ರಮ ಸಿಲಿಕಾನ್ ಸಿಟಿಯಲ್ಲಿ ಜಗಮಿಸಿದೆ. ಹೀಗಾಗಿ ಸೌತ್ ಸಿನಿಮಾ ರಂಗದ ಸೆಲೆಬ್ರೆಟಿಗಳ ಸಮಾಗಮ ಆಗಿದ್ದು, ರೆಡ್ ಕಾರ್ಪೆಟ್ ಮೇಲೆ ಬಿಗ್ ಸ್ಟಾರ್ಸ್ ಕಂಗೊಳಿಸಿದ್ದಾರೆ.  ಸೌತ್ ಇಂಡಿಯನ್ ಇಂಟರ್ನ್ಯಾಷನಲ್ ಮೂವಿ ಅವಾರ್ಡ್ಸ್ ಪಡೆಯಬೇಕು ಅನ್ನೋದು ಪ್ರತಿಯೊಬ್ಬ ಸೆಲೆಬ್ರೆಟಿಯ ಗುರಿ. ಈ ಭಾರಿ ಸೈಮಾದ 10ನೇ ವರ್ಷದ ವಿಶೇಷವಾಗಿ ಕರ್ನಾಟಕದಲ್ಲಿ ನಡೆದಿದೆ. ಈ ಭಾರಿಯ ಸೈಮಾಗೆ ಮುಖ್ಯ ಅಥಿತಿ ಯಾರ್ ಗೊತ್ತಾ..? ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್. ಅಪ್ಪು ಹೆಸರಿನಲ್ಲೇ ಈ ಭಾರಿ ಎಲ್ಲ ಸೆಲೆಬ್ರೆಟಿಗಳಿಗೆ ಸೈಮಾ ಪ್ರಶಸ್ತಿ ಕೊಡಲಾಗಿದೆ.  ಪ್ರಶಸ್ತಿ ಪ್ರಧಾನ ಸಮಾರಂಭಕ್ಕೆ ಕನ್ನಡ ತೆಲುಗು, ತಮಿಳು, ಮೆಲಯಾಳಂ ಸ್ಟಾರ್ಸ್ಗಳು ಬಂದಿದ್ರು. ಎಲ್ಲಾ ಸೆಲೆಬ್ರೆಟಿಗಳಿಗೆ ರೆಡ್ಕಾರ್ಪೆಟ್ ವೆಲ್ ಕಮ್ ಸಿಕ್ಕಿದೆ. ಕೆಜಿಎಫ್ ಕಿಂಗ್ ರಾಕಿಂಗ್ ಸ್ಟಾರ್ ಯಶ್ ಹಾಗು ರಾಧಿಕಾ ಪಂಡಿತ್ ದಂಪತಿ ಕೈ ಹಿಡಿದು ಬಂದಿದ್ರು. ರಾಧಿಕಾ ಪಕ್ಕಾ ದೇಶಿ ಸ್ಟೈಲ್ನಲ್ಲಿ ಕಾಣಿಸಿದ್ರೆ, ಯಶ್ ಬಿಳಿ ಬಣ್ಣದ ಜುಬ್ಬ ಧರಿಸಿದ್ರು. 

06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
Read more