ಕುರಿಗಾಹಿ ಹನುಮಂತನ ಹೊಸ ವರಸೆ ನೋಡಿದ್ರಾ?: ಮಾಡೆಲ್ ಜೊತೆ ಸಿಂಗರ್ ರ‍್ಯಾಂಪ್‌ ವಾಕ್!

ಕುರಿಗಾಹಿ ಹನುಮಂತನ ಹೊಸ ವರಸೆ ನೋಡಿದ್ರಾ?: ಮಾಡೆಲ್ ಜೊತೆ ಸಿಂಗರ್ ರ‍್ಯಾಂಪ್‌ ವಾಕ್!

Published : Jul 04, 2023, 12:45 PM IST

ಕುರಿ ಬಾಯ್ ಹನುಮಂತ ಕೊರಿಯನ್ ಬಾಯ್ ಆಗ್ಬಿಟ್ರಾ?
ಲುಂಗಿ ಹುಡುಗ , ಗಾಯಕ ಹನುಮಂತ ಫುಲ್ ಚೇಂಜ್
ಬ್ಯಾಚುಲರ್, ಕುರಿಗಾಹಿ ಹನುಮಂತನ ಹಂಗಾಮ
 

ಹನುಮಂತನ ಹೊಸ ಇನ್ನಿಂಗ್ಸ್  ಭರ್ಜರಿಯಾಗಿದೆ. ಕುರಿಗಾಹಿ ಹನುಮಂತನ ಲುಕ್ ಫುಲ್ ಚೇಂಜ್‌ ಆಗಿದೆ. ಲುಂಗಿ ಉಟ್ಟು ಮೈಕ್ ಹಿಡಿದು ಹಾಡ್ತಿದ್ದ ಹನುಮಂತ ಈಗ ಸೂಟು ಬೂಟು ತೊಟ್ಟು ವರಸೆ ಬದಲಾಯಿಸಿಬಿಟ್ಟುದ್ದಾರೆ. ಮಾಡೆಲ್ ಜೊತೆ  ಸ್ಟೈಲಿಷ್ ಹನುಮಂತು ರ್ಯಾಂಪ್ ವಾಕ್ ಮಾಡಿದ್ದಾರೆ. ಈತನದ್ದು ಒಂಥರಾ ಡಿಫರೆಂಟ್ ವ್ಯಕ್ತಿತ್ವ, ಹೀಗಾಗೆ ಈತ ಎಲ್ಲರಿಗಿಂತ ವಿಭಿನ್ನ ಅನ್ನಿಸೋದು, ತಾಂಡಾದಿಂದ ಬಂದು ಪಟ್ಟಣ ಸುತ್ತಾಡಿದ್ರೂ ಈತನ ನಡೆ ನುಡಿ ಬದಲಾಗಿಲ್ಲ. ಆದರೆ ಈಗ ಹುಡ್ಗಿಗಾಗಿ ಕೊನೆಗೂ ಬದಲಾದ ಹನುಮಂತನ ನೋಡಿ  ಅವರ ಅಮ್ಮನೇ ಕಂಗಾಲಾಗಿದ್ದಾರೆ. ಇನ್ನು ಹನುಮಂತನ ಸಾಧನೆ ಬಗ್ಗೆ ಹೇಳಲೆ ಬೇಕು ಈತ ಮೂಮೂಲಿ ಹುಡ್ಗ ಅಲ್ಲವೇ ಅಲ್ಲ. ಐದನೇ ಕ್ಲಾಸ್ ಓದ್ಕೊಂಡು ಗುರುವಿಲ್ಲದೇ ಸಂಗೀತ ಕಲಿತು ಸರಿಗಮಪ ವೇದಿಕೆ ಏರಿದ. ಹಾವೇರಿ ಜಿಲ್ಲೆ ಸವಣೂರು ತಾಲೂಕು ಚಿಲ್ಲೂರ ಬಡ್ನಿ ತಾಂಡಾದ ಕುರಿಗಾಹಿ ಹನುಮಂತ. ಭರ್ತಿ 5 ವರ್ಷಗಳಿಂದ ಕರುನಾಡಿಗೆ ಪರಿಚಿತವಾಗಿರುವ ಈತ ತನ್ನದೇ ಜವಾರಿ ಸ್ಟೈಲ್ನಿಂದಲೇ ಜನಮನಗೆದ್ದ ಗಾಯಕ, ಸರಿಗಮಪ ಸೀಸನ್ 15ರ ಫಸ್ಟ್ ರನ್ನರ್ ಅಪ್. ನೇರ ಮುಗ್ದ  ಮಾತು ಬಣ್ಣವಿಲ್ಲದ ಬದುಕಿನಿಂದ ಕುರಿಗಾಹಿ ಹನುಮಂತ ಎಲ್ಲರಿಗಿಂತ ಭಿನ್ನ ಸಾಲಿನಲ್ಲಿ ನಿಲ್ತಾನೆ, ವಿಭಿನ್ನ ಕಂಠದಿಂದಲೇ ಖ್ಯಾತಿಗಳಿಸಿದ ಹಳ್ಳಿ ಹೈದ ಮತ್ತೀಗ ಹೊಸ ರೂಪದಲ್ಲಿ ಕಿರುತೆರೆಗೆ ರೀ ಎಂಟ್ರಿಕೊಟ್ಟಿದ್ದಾನೆ.

ಇದನ್ನೂ ವೀಕ್ಷಿಸಿ:  ನೀರಿನ ಟ್ಯಾಂಕ್‌ನಲ್ಲಿ ಸತ್ತ ಕೋತಿಗಳು..!: ಗೊತ್ತಿಲ್ಲದೇ ಅದೇ ನೀರನ್ನು ಕುಡಿದ ಗ್ರಾಮಸ್ಥರು

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?