ಮಹೇಶ್ ಬಾಬು ಮಗಳ ಮೊದಲ ಸಂಭಾವನೆ ಎಷ್ಟು ಗೊತ್ತಾ ?: ಒಂದು ಜಾಹೀರಾತಿಗೆ ಇಷ್ಟೊಂದು ಪಡೆದ್ರಾ ?

ಮಹೇಶ್ ಬಾಬು ಮಗಳ ಮೊದಲ ಸಂಭಾವನೆ ಎಷ್ಟು ಗೊತ್ತಾ ?: ಒಂದು ಜಾಹೀರಾತಿಗೆ ಇಷ್ಟೊಂದು ಪಡೆದ್ರಾ ?

Published : Jul 07, 2023, 01:03 PM IST

ಮಹೇಶ್‌ ಬಾಬು ಪುತ್ರಿ ಸಿತಾರಾ ಇತ್ತೀಚೆಗೆ ಸಿಂಗಲ್ ಆಗಿ ಕಮರ್ಷಿಯಲ್ ಜಾಹೀರಾತನನ್ನು ಮಾಡಿ ಪ್ರಸಿದ್ಧ ಆಭರಣ ಬ್ರ್ಯಾಂಡ್‌ನ ರಾಯಭಾರಿಯಾಗಿದ್ದಾರೆ.
 

ಪ್ರಿನ್ಸ್ ಮಹೇಶ್‌ ಬಾಬು ಮಗಳು ಸಿತಾರಾ (Sitara) ಮೊಟ್ಟ ಮೊದಲ ಬಾರಿಗೆ ಜಾಹೀರಾತುವೊಂದರಲ್ಲಿ ನಟಿಸಿದ್ದಾರೆ. ಆದ್ರೆ ಅದಕ್ಕೆ ಅವರು ಪಡೆದಿರುವ ಸಂಭಾವನೆ ಎಷ್ಟು ಎಂದು ತಿಳಿದ್ರೆ, ನಿಮ್ಮ ತಲೆ ತಿರುಗುವುದು ಪಕ್ಕಾ. ಹೌದು, ಅಮೆರಿಕಾದಲ್ಲಿ ಅವರ ಜಾಹೀರಾತು ಕಾಣಿಸಿಕೊಂಡಿದೆ. ಒಡವೆ ಜಾಹೀರಾತಿನಲ್ಲಿ( Advertisment) ಸಿತಾರಾ ಕಾಣಿಸಿಕೊಂಡಿದ್ದಾರೆ. ಈ ಜಾಹಿರಾತಿಗೆ ಅವರು ಒಂದು ಕೋಟಿ ಸಂಭಾವನೆ ಪಡೆದಿದ್ದಾರೆ. 11 ನೇ ವಯಸ್ಸಿಗೆ ಸಿತಾರಾ ಈ ಸಾಧನೆ ಮಾಡಿದ್ದು, ಮಹೇಶ್ ಬಾಬು(Mahesh babu) ಈ ಬಗ್ಗೆ ಸೋಶಿಯಲ್ ಮಿಡಿಯಾದಲ್ಲಿ ಪೋಸ್ಟ್‌ನನ್ನು ಹಂಚಿಕೊಂಡಿದ್ದಾರೆ.ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯವಾಗಿರುವ ಸಿತಾರಾ, ಯೂಟ್ಯೂಬ್‌ನಲ್ಲಿ ವಿಡಿಯೋ ಮಾಡುತ್ತಾ ತನ್ನದೇ ಆದ ಐಡೆಂಟಿಟಿಯನ್ನ ಕ್ರಿಯೇಟ್‌ ಮಾಡಿಕೊಂಡಿದ್ದಾರೆ.

ಇದನ್ನೂ ವೀಕ್ಷಿಸಿ:  ‘D50’ ಸಿನಿಮಾ ಫಸ್ಟ್‌ ಲುಕ್‌ ವೈರಲ್‌: ನಟ ಧನುಷ್‌ ಫೋಸ್‌ಗೆ ಫ್ಯಾನ್ಸ್‌ ಫಿದಾ..

 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?