ಎಸ್‌ಪಿಬಿ ಎಂಬ ಸ್ವರ ಮಾಂತ್ರಿಕನ 51 ದಿನಗಳ ಹೋರಾಟ ಹೀಗಿತ್ತು

ಎಸ್‌ಪಿಬಿ ಎಂಬ ಸ್ವರ ಮಾಂತ್ರಿಕನ 51 ದಿನಗಳ ಹೋರಾಟ ಹೀಗಿತ್ತು

Published : Sep 26, 2020, 10:06 AM ISTUpdated : Sep 26, 2020, 10:15 AM IST

ಸ್ವರ ಮಾಂತ್ರಿಕ, ಸಂಗೀತ ಸಾಮ್ರಾಟ ಎಸ್‌ಪಿಬಿ ತಮ್ಮ ಗಾಯನವನ್ನು ನಿಲ್ಲಿಸಿದ್ದಾರೆ. ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಸುಮಾರು 51 ದಿನಗಳ ಕಾಲ ಆಸ್ಪತ್ರೆಯಲ್ಲಿದ್ದ ಎಸ್‌ಪಿಬಿ ಆರೋಗ್ಯದಲ್ಲಿ ಚೇತರಿಕೆ ಎಂಬ ಸುದ್ದಿ ಕೇಳಿದಾಗ ಅಭಿಮಾನಿಗಳಿಗಾದ ಸಂತಸ ಅಷ್ಟಿಷ್ಟಲ್ಲ. 

ಬೆಂಗಳೂರು (ಸೆ. 26): ಸ್ವರ ಮಾಂತ್ರಿಕ, ಸಂಗೀತ ಸಾಮ್ರಾಟ ಎಸ್‌ಪಿಬಿ ತಮ್ಮ ಗಾಯನವನ್ನು ನಿಲ್ಲಿಸಿದ್ದಾರೆ. ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಸುಮಾರು 51 ದಿನಗಳ ಕಾಲ ಆಸ್ಪತ್ರೆಯಲ್ಲಿದ್ದ ಎಸ್‌ಪಿಬಿ ಆರೋಗ್ಯದಲ್ಲಿ ಚೇತರಿಕೆ ಎಂಬ ಸುದ್ದಿ ಕೇಳಿದಾಗ ಅಭಿಮಾನಿಗಳಿಗಾದ ಸಂತಸ ಅಷ್ಟಿಷ್ಟಲ್ಲ. ಇನ್ನು ಬೇಗ ಗುಣಮುಖರಾಗಿ ಹೊರ ಬರುತ್ತಾರೆ ಎಂಬ ನಿರೀಕ್ಷೆ ಹುಸಿಯಾಯಿತು. ಪ್ರಾರ್ಥನೆ ಫಲಿಸಲಿಲ್ಲ. 

ಓದಿದ್ದು ಎಂಜಿನೀಯರಿಂಗ್, ಕಾಲಿಟ್ಟಿದ್ದು ಸಂಗೀತ ಕ್ಷೇತ್ರಕ್ಕೆ. 16 ಭಾಷೆಗಳಲ್ಲಿ ಹಾಡಿದ್ದು ಬರೋಬ್ಬರಿ 40 ಸಾವಿರಕ್ಕೂ ಹೆಚ್ಚು ಹಾಡುಗಳನ್ನು. ಸತತ ಐದು ದಶಕಗಳ ಕಾಲ ದಣಿವರಿಯದ ಸಂಗೀತ ಸೇವೆ ಅವರದ್ದು. ಎಸ್‌ಪಿಬಿಯವರ ಸಂಗೀತ ಜರ್ನಿ, 51 ದಿನಗಳ ಕಾಲ ಇವರ ಹೋರಾಟ ಹೇಗಿತ್ತು? ನೋಡೋಣ ಬನ್ನಿ..!

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?