ಬೆಂಗಳೂರಿಗೆ ಇಂದು ರಾತ್ರಿ ಸ್ಪಂದನಾ ಮೃತದೇಹ: ನಾಳೆ ಅಂತ್ಯಕ್ರಿಯೆ ನಡೆಯುವ ಸಾಧ್ಯತೆ

ಬೆಂಗಳೂರಿಗೆ ಇಂದು ರಾತ್ರಿ ಸ್ಪಂದನಾ ಮೃತದೇಹ: ನಾಳೆ ಅಂತ್ಯಕ್ರಿಯೆ ನಡೆಯುವ ಸಾಧ್ಯತೆ

Published : Aug 08, 2023, 10:42 AM IST

ವಿಜಯ್‌ ರಾಘವೇಂದ್ರ ಪತ್ನಿ ಸ್ಪಂದನಾ ಬಾರದ ಲೋಕಕ್ಕೆ ತೆರಳಿದ್ದು, ಅವರ ಅಂತ್ಯಕ್ರಿಯೆ ನಾಳೆ ನಡೆಯುವ ಸಾಧ್ಯತೆ ಇದೆ.
 

ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ(Spandana) ಸೋಮವಾರ ಬ್ಯಾಂಕ್‌ಕ್‌ನಲ್ಲಿ ಹೃದಯಾಘಾತದಿಂದ(heart attack) ನಿಧನರಾಗಿದ್ದಾರೆ. ಮೂರು ದಿನಗಳ ಹಿಂದೆ ಕುಟುಂಬಸ್ಥರು ಮತ್ತು ಸ್ನೇಹಿತರ ಜೊತೆ ಅವರು ಬ್ಯಾಂಕಾಕ್‌ಗೆ (Bangkok) ತೆರಳಿದ್ದರು. ಸೋಮವಾರ ಬೆಳಗ್ಗೆ ಮಲಗಿದ್ದಾಗಲೇ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. 39ನೇ ವಯಸ್ಸಿಗೆ ಸ್ಪಂದನಾ ಬಾರದ ಲೋಕಕ್ಕೆ ತೆರಳಿದ್ದಾರೆ. ಸದ್ಯ ದುಃಖದ ಮಡುವಿನಲ್ಲಿ ಸ್ಪಂದನಾ, ವಿಜಯ್ ಕುಟುಂಬ ಇದೆ.ಸ್ಯಾಂಡಲ್‌ವುಡ್‌ ನಟ ವಿಜಯ್ ರಾಘವೇಂದ್ರ(Vijay Raghavendra) ಪತ್ನಿ ಸ್ಪಂದನಾ ಬ್ಯಾಂಕಾಕ್‌ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸೋಮವಾರ ಬೆಳಗ್ಗೆ ಸ್ಪಂದನಾ ವಿಧಿವಶರಾಗಿದ್ದು, ಇಂದು ಭಾರತಕ್ಕೆ ಅವರ ಮೃತದೇಹ ತರುವ ಪ್ರಯತ್ನ ನಡೆಯುತ್ತಿದೆ. ಇಂದು ರಾತ್ರಿ 12 ಗಂಟೆಗೆ ಮೃತದೇಹ ಬರುವ ಸಾಧ್ಯತೆಯಿದೆ.

ಇದನ್ನೂ ವೀಕ್ಷಿಸಿ:  ಮುದ್ದಿನ ಮಡದಿಗೆ ಕಳೆದ ಬಾರಿ ಬೆಳದಿಂಗಳಾಗಿ ಬಾ ಹಾಡು ಹಾಡಿದ್ದ ವಿಜಯ್‌ ರಾಘವೇಂದ್ರ !

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more