ಕಲ್ಲು ಹೃದಯವನ್ನೂ ಕರಗಿಸಿದ ಸ್ಪಂದನಾ ಅಂತಿಮ ವಿಧಿ ವಿಧಾನ, ವಿಜಯ್ ಕುಟುಂಬಕ್ಕೆ ಸಾಂತ್ವನ!

ಕಲ್ಲು ಹೃದಯವನ್ನೂ ಕರಗಿಸಿದ ಸ್ಪಂದನಾ ಅಂತಿಮ ವಿಧಿ ವಿಧಾನ, ವಿಜಯ್ ಕುಟುಂಬಕ್ಕೆ ಸಾಂತ್ವನ!

Published : Aug 09, 2023, 11:09 PM IST

ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಇನ್ನು ನೆನಪು ಮಾತ್ರ, ಪುತ್ರನಿಂದ ಅಂತ್ಯಕ್ರಿಯೆ, ಬಾಕಿ ಬಿಲ್‌ಗಾಗಿ ಪ್ರತಿಭಟನೆ, ಕಾಂಗ್ರೆಸ್ ಸರ್ಕಾರದ ವಿರುದ್ಧ ಗುತ್ತಿಗೆದಾರರ ಆರೋಪ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಅಂತ್ಯಕ್ರಿಯೆ ಇಂದು ನೇರವೇರಿದೆ. ಬ್ಯಾಂಕಾಕ್ ಪ್ರವಾಸದಲ್ಲಿ ಅಕಾಲಿಕ ನಿಧನಹೊಂದಿಗೆ ಸ್ಪಂದನಾ ವಿಜಯ ರಾಘವೇಂದ್ರ ಪಾರ್ಥೀವ ಶರೀರ ನಿನ್ನೆ ಬೆಂಗಳೂರಿಗೆ ಆಗಮಿಸಿತ್ತು. ಸಾರ್ವಜನಿಕ ದರ್ಶನದ ಬಳಿಕ ಇಂದು ಸಂಜೆ ಹರಿಶ್ಚಂದ್ರ ಘಾಟ್‌ನಲ್ಲಿ ಅಂತಿಮ ವಿಧಿವಿಧಾನಗಳನ್ನು ನೇರವೇರಿಸಿ ಅಂತ್ಯಕ್ರಿಯೆ ನಡೆಸಲಾಗಿದೆ. ಮದುವೆ ಸೀರೆ ತೊಡಿಸಿ, ಕುಂಕುಮ ಇಟ್ಟು, ಬಳೆ ತೊಡಿಸಿದ ಅಂತಿಮ ವಿಧಿವಿಧಾನಗಳು ಎಲ್ಲರ ಕಣ್ಣಲ್ಲಿ ನೀರು ತರಿಸಿತ್ತು.ದುಃಖ ಮಡುವಿನಲ್ಲೂ ವಿಜಯ್ ರಾಘವೇಂದ್ರ ಪುತ್ರನನ್ನು ಸೈಂತಿಸಿದ್ದಾರೆ. ವಿಜಯ್ ರಾಘವೇಂದ್ರಗೆ ಗಣ್ಯರು ಸಾಂತ್ವನ ಹೇಳಿದ್ದಾರೆ.ಸ್ಪಂದನಾ ವಿಜಯ್ ರಾಘವೇಂದ್ರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ, ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಕೋಡಿಮಠ ಶ್ರೀಗಳು ಇಂದು ಅಂತಿಮ ದರ್ಶನ ಪಡೆದು, ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more