ಟಾಕಿಂಗ್ ಸ್ಟಾರ್ ಸೃಜನ್​ ಲೋಕೇಶ್ ಸಿನಿಮಾದ ಸ್ಪೆಷಲ್ ಸಾಂಗ್ ಬಿಡುಗಡೆ

ಟಾಕಿಂಗ್ ಸ್ಟಾರ್ ಸೃಜನ್​ ಲೋಕೇಶ್ ಸಿನಿಮಾದ ಸ್ಪೆಷಲ್ ಸಾಂಗ್ ಬಿಡುಗಡೆ

Published : Nov 18, 2025, 02:49 PM IST
ಮಜಾ ಟಾಕಿಸ್ ಖ್ಯಾತಿಯ ಸೃಜನ್ ಲೋಕೇಶ್ ನಿರ್ದೇಶಿಸಿ, ನಟಿಸಿರುವ 'ಜಿಎಸ್​ಟಿ' ಸಿನಿಮಾದ ಸ್ಪೆಷಲ್ ಸಾಂಗ್ ಬಿಡುಗಡೆಯಾಗಿದೆ. ಇದರೊಂದಿಗೆ, 'ಕಂಗ್ರಾಜುಲೇಷನ್ಸ್ ಬ್ರದರ್' ಎಂಬ ಹೊಸ ಚಿತ್ರದ ತ್ರಿಕೋನ ಪ್ರೇಮಕಥೆಯ ಟ್ರೈಲರ್ ಕೂಡ ಕುತೂಹಲ ಮೂಡಿಸುತ್ತಿದೆ.

ಮಜಾ ಟಾಕಿಸ್ ಮೂಲಕ ಮನೆ ಮಾತಾದ ಟಾಕಿಂಗ್ ಸ್ಟಾರ್ ಸೃಜನ್​ ಲೋಕೇಶ್ ಈಗ ಜಿ ಎಸ್​ ಟಿ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಅಷ್ಟೆ ಅಲ್ಲ ನಾಯಕನಾಗಿ ನಟಿಸಿದ್ದು, ಸಿನಿಮಾದ ಸ್ಪೆಷಲ್ ಸಾಂಗ್ ಬಿಡುಗಡೆ ಆಗಿದೆ. ಇತ್ತೀಚೆಗಷ್ಟೆ ಜಿಎಸ್​ಟಿ ಟ್ರೈಲರ್​ ಅನ್ನ ನಟ ಉಪೇಂದ್ರ ಬಿಡುಗಡೆ ಮಾಡಿದ್ರು. ಈಗ  ಸೃಜನ್ ಲೋಕೇಶ್​ ಜೊತೆ ರವಿಶಂಕರ್​ ಗೌಡ, ನಿವೇಧಿತಾ ಗೌಡ, ನಾಯಕಿ ರಜನಿ ಭಾರದ್ವಾಜ್, ತಬಲಾ ನಾಣಿ, ಗಿರಿಜಾ ಲೋಕೇಶ್​ ಸೇರಿದಂತೆ ಪ್ರತಿಭಾನ್ವಿತ ಕಲಾವಿಧರು ನಟಿಸಿರೋ ಸಿನಿಮಾದ ಸ್ಪೆಷಲ್ ಸಾಂಗ್ ಹೊರ ಬಂದಿದೆ. ಹಾಡಿನಲ್ಲಿ ನಟಿ ಸಂಹಿತಾ ಡಾನ್ಸ್ ಮಾಡಿದ್ದಾರೆ. ಸಂದೇಶ್ ಪ್ರೊಡಕ್ಷನ್ಸ್  ಜಿಎಸ್​ಟಿ ಸಿನಿಮಾ ನಿರ್ಮಾಣ ಮಾಡಿದ್ದಾರೆ. 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more