ಅಪ್ಪು ಸಮಾಧಿಗೆ ಭೇಟಿ, ಬೆಂಗಳೂರಿಗೆ ಪಾದ ಯಾತ್ರೆ ಮಾಡಿದ ವಿಶೇಷ ಚೇತನ ಅಭಿಮಾನಿ

ಅಪ್ಪು ಸಮಾಧಿಗೆ ಭೇಟಿ, ಬೆಂಗಳೂರಿಗೆ ಪಾದ ಯಾತ್ರೆ ಮಾಡಿದ ವಿಶೇಷ ಚೇತನ ಅಭಿಮಾನಿ

Published : Jan 14, 2022, 07:25 PM ISTUpdated : Jan 14, 2022, 07:33 PM IST

ನಟ ಪುನೀತ್ ರಾಜ್ ಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿದ್ದ ರವಿಕುಮಾರ್ ಸಮಾಧಿ ದರ್ಶನ ಪಡೆಯಲು ಸುಮಾರು 500 ಕಿ.ಮೀ ಪ್ರಯಾಣ ಮಾಡಿದ್ದಾರೆ. ಅಪ್ಪು ಪೋಟೋ ಕೈಯಲ್ಲಿಡಿದುಕೊಂಡು ಪಾದಯಾತ್ರೆ ಹೊರಟ ಅಭಿಮಾನಿ ಪುನೀತ್ ಬದುಕಿದ್ದಾಗ ಭೇಟಿಯಾಗಲು ಆಗಿರಲಿಲ್ಲ. ಹಾಗಾಗಿ ಅವರ ಸಮಾಧಿಗೆ ಕಾಲ್ನಡಿಗೆಯಲ್ಲಿಯೇ ನಡೆದುಕೊಂಡು ಹೋಗುತ್ತೇನೆ ಎಂದಿದ್ದಾರೆ ಆ ವ್ಯಕ್ತಿ.

ಯಾದಗಿರಿ(ಜ.14): ಅಪ್ಪು ಅಭಿಮಾನಿಯಿಂದ ಬೆಂಗಳೂರಿಗೆ ಪಾದಯಾತ್ರೆ ನಡೆದಿದೆ. ಅಪ್ಪು ಸಮಾಧಿ ದರ್ಶನ ಪಡೆಯಲು ಯಾದಗಿರಿಯಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡಿದ್ದಾರೆ. ಯಾದಗಿರಿ ಜಿಲ್ಲೆಯ ವಡಿಗೇರಾ ತಾಲೂಕಿನ ಐಕೂರ್ ಗ್ರಾಮದ ವಿಶೇಷ ವಿಕಲಚೇತನ ರವಿಕುಮಾರ್ ನಿಂದ ಪಾದಯಾತ್ರೆ ಮಾಡಿದ್ದಾರೆ. ನಟ ಪುನೀತ್ ರಾಜ್ ಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿದ್ದ ರವಿಕುಮಾರ್ ಸಮಾಧಿ ದರ್ಶನ ಪಡೆಯಲು ಸುಮಾರು 500 ಕಿ.ಮೀ ಪ್ರಯಾಣ ಮಾಡಿದ್ದಾರೆ. ಅಪ್ಪು ಪೋಟೋ ಕೈಯಲ್ಲಿಡಿದುಕೊಂಡು ಪಾದಯಾತ್ರೆ ಹೊರಟ ಅಭಿಮಾನಿ ಪುನೀತ್ ಬದುಕಿದ್ದಾಗ ಭೇಟಿಯಾಗಲು ಆಗಿರಲಿಲ್ಲ. ಹಾಗಾಗಿ ಅವರ ಸಮಾಧಿಗೆ ಕಾಲ್ನಡಿಗೆಯಲ್ಲಿಯೇ ನಡೆದುಕೊಂಡು ಹೋಗುತ್ತೇನೆ ಎಂದಿದ್ದಾರೆ ಆ ವ್ಯಕ್ತಿ.

ಅವರ ಆದರ್ಶ ಜೀವನ ನಮ್ಮೆಲ್ಲರಿಗೂ ಮಾದರಿ. ಪುನೀತ್ ರಾಜ್ ಕುಮಾರ್ ಅವರ ವ್ಯಕ್ತಿತ್ವ ಮತ್ತು ಸಹಾಯ ಮಾಡುವ ಗುಣ ಮೆಚ್ಚುವಂತದ್ದು. ಅವರ ನೂರ್ಕಾಲ ಬಾಳಿ ಬದುಕಬೇಕಾಗಿತ್ತು. ಅವರ ಅಕಾಲಿಕ ಮರಣ ನನಗೆ ಬಹಳ ಮನಸ್ಸಿಗೆ ನೋವುಂಟು ಮಾಡಿದೆ ಎಂದಿದ್ದಾರೆ ರವಿಕುಮಾರ್.

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more