ಸುದೀಪ್ ಬರ್ತಡೇ ಫೆಸ್ಟಿವೆಲ್‌ಗೆ ಭಾರಿ ತಯಾರಿ: ನಂದಿ ಲಿಂಕ್ಸ್‌ ಗ್ರೌಂಡ್‌ನಲ್ಲಿ ಫ್ಯಾನ್ಸ್ ಭೇಟಿ !

ಸುದೀಪ್ ಬರ್ತಡೇ ಫೆಸ್ಟಿವೆಲ್‌ಗೆ ಭಾರಿ ತಯಾರಿ: ನಂದಿ ಲಿಂಕ್ಸ್‌ ಗ್ರೌಂಡ್‌ನಲ್ಲಿ ಫ್ಯಾನ್ಸ್ ಭೇಟಿ !

Published : Sep 02, 2023, 09:21 AM IST

12 ಗಂಟೆ 1 ನಿಮಿಷಕ್ಕೆ 'ಕಿಚ್ಚ-46' ಟೈಟಲ್ ಲಾಂಚ್.!
ಕಿಚ್ಚ ಸುದೀಪ್ ಬರ್ತಡೇ ಫೆಸ್ಟಿವೆಲ್‌ಗೆ ಭಾರಿ ತಯಾರಿ.!
ಪ್ರಿಯಾ ಸುದೀಪ್ ಸಾರಥ್ಯದಲ್ಲಿ ಕಿಚ್ಚನ ಹುಟ್ಟುಹಬ್ಬ..!

ಸ್ಯಾಂಡಲ್‌ವುಡ್‌ನ ಬಾದ್ ಷಾ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್(Sudeep) ಜನ್ಮದಿನ ಸೆಪ್ಟೆಂಬರ್ 2ಕ್ಕೆ ಅದ್ಧೂರಿಯಾಗಿ ನಡೆಯಲಿದೆ. ಆದ್ರೆ ಕಿಚ್ಚನ ಹುಟ್ಟುಹಬ್ಬದ(Birthday) ಫೆಸ್ಟಿವೆಲ್ ಇಂದು ರಾತ್ರಿ 10 ಗಂಟೆಯಿಂದಲೇ ಶುರುವಾಗ್ತಿದೆ. ಇದೇ ಫಸ್ಟ್ ಟೈಂ ಮನೆಯಿಂದ ಹೊರಗೆ ಬಂದು ಬೆಂಗಳೂರಿನ(Bengaluru) ನೈಸ್ ರಸ್ತೆ ಬಳಿಯ ನಂದಿ ಲಿಂಕ್ಸ್ ಗ್ರೌಂಡ್‌ನಲ್ಲಿ ಬರ್ತಡೇ ಸೆಲೆಬ್ರೇಷನ್ ಮಾಡುತ್ತಿದ್ದಾರೆ. ಕಿಚ್ಚನ ಹುಟ್ಟುಹಬ್ಬಕ್ಕೆ ನಂದಿ ಲಿಂಕ್ಸ್‌ ಗ್ರೌಂಡ್‌ ಅದ್ಧೂರಿಯಾಗಿ ರೆಡಿಯಾಗಿದೆ. ಅಭಿನಯ ಚಕ್ರವರ್ತಿ 51ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ಈ ಭಾರಿ ಜನ್ಮದಿನ ಕಿಚ್ಚನ ಫ್ಯಾನ್ಸ್‌ಗೂ(Fans) ತುಂಬಾನೆ ಸ್ಪೆಷಲ್. ಯಾಕಂದ್ರೆ ಸುದೀಪ್ ಫ್ಯಾನ್ಸ್ ಜೊತೆ ಬರ್ತ್ಡೇ ಆಚರಿಸಿ ಅಭಿಮಾನಿಗಳ ಸ್ವೀಟ್ ವಿಶಸ್ಅನ್ನ ಪಡೆದು ಮೂರು ವರ್ಷಗಳಾಗಿವೆ. ಹೀಗಾಗಿ ತನ್ನೆಲ್ಲಾ ಫ್ಯಾನ್ಸ್‌ಗೆ ಸುದೀಪ್ ಕಡೆಯಿಂದ ಬಿಗ್ ಸರ್ಪ್ರೈಸ್‌ಗಳನ್ನ ರೆಡಿ ಮಾಡಿದ್ದಾರೆ. ಅದರಲ್ಲೊಂದು ಕಿಚ್ಚ46 ಸಿನಿಮಾದ ಟೈಟಲ್ ಟೀಸರ್. ಸುದೀಪ್ ತನ್ನ 46ನೇ ಸಿನಿಮಾದ ಮಾಸ್ ಟೈಟಲ್ಅನ್ನ ಇಂದು ಮಧ್ಯರಾತ್ರಿ 12 ಗಂಟೆ 1 ನಿಮಿಷಕ್ಕೆ ತನ್ನೆಲ್ಲ ಫ್ಯಾನ್ಸ್‌ಗೆ ಅರ್ಪಿಸುತ್ತಿದ್ದಾರೆ. ಅದಕ್ಕಾಗಿ ನಂದಿ ಲಿಂಗ್ಸ್ ಗ್ರೌಂಡ್‌ನಲ್ಲಿ ದೊಡ್ಡ ಎಲ್ಇಡಿ ಪರದೆ ಹಾಕಿ  ಸಿದ್ಧತೆ ಮಾಡಿಕೊಳ್ಳಲಾಗಿದೆ. 

ಇದನ್ನೂ ವೀಕ್ಷಿಸಿ:  ಪ್ರೇಮಿಗಳ ಮನಸ್ಸು ಗೆದ್ದ 'ಸಪ್ತ ಸಾಗರದಾಚೆ ಎಲ್ಲೋ': ರಕ್ಷಿತ್-ರುಕ್ಮಿಣಿ ಲವ್ ಸ್ಟೋರಿ ಬೆಸ್ಟ್ ಎಂದ ಪ್ರೇಕ್ಷಕ..!

05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
03:23ಟಾಕಿಂಗ್ ಸ್ಟಾರ್ ಸೃಜನ್​ ಲೋಕೇಶ್ ಸಿನಿಮಾದ ಸ್ಪೆಷಲ್ ಸಾಂಗ್ ಬಿಡುಗಡೆ
Read more