'ಚಿಕ್ಕಬಳ್ಳಾಪುರ ಉತ್ಸವ'ಕ್ಕೆ ಸ್ಟಾರ್ ಕಳೆ ತಂದ ಸುದೀಪ್: ಕಿಚ್ಚನ ಎಂಟ್ರಿಗೆ ಫ್ಯಾನ್ಸ್ ಹರ್ಷೋದ್ಗಾರ

'ಚಿಕ್ಕಬಳ್ಳಾಪುರ ಉತ್ಸವ'ಕ್ಕೆ ಸ್ಟಾರ್ ಕಳೆ ತಂದ ಸುದೀಪ್: ಕಿಚ್ಚನ ಎಂಟ್ರಿಗೆ ಫ್ಯಾನ್ಸ್ ಹರ್ಷೋದ್ಗಾರ

Published : Jan 09, 2023, 01:06 PM IST

ಚಿಕ್ಕಬಳ್ಳಾಪುರ ಉತ್ಸವಕ್ಕೆ ಜನವರಿ 7ರಂದು ಅದ್ದೂರಿಯಾಗಿ ಚಾಲನೆ ದೊರೆತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ.
 

'ಚಿಕ್ಕಬಳ್ಳಾಪುರ ಉತ್ಸವ' ಕಾರ್ಯಕ್ರಮಕ್ಕೆ ನಟ ಕಿಚ್ಚ ಸುದೀಪ್‌ ಸ್ಟಾರ್‌ ಕಳೆ ತುಂಬಿದರು. ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ನಟ ಕಿಚ್ಚ ಸುದೀಪ್‌ ಆಗಮಿಸಿ, ಸಿಎಂ ಜತೆಗೆ ವೇದಿಕೆ ಅಲಂಕರಿಸಿದರು. ಸುದೀಪ್‌ ವೇದಿಕೆ ಮೇಲೆ ಆಗಮಿಸುತ್ತಿದ್ದಂತೆ, ನೆರೆದಿದ್ದ ಸಭಿಕರು, ಅಭಿಮಾನಿಗಳು ಕಿಚ್ಚ ಕಿಚ್ಚ  ಎಂಬ ಘೋಷಣೆ ಕೂಗಿದರು. ಈ ವೇಳೆ ಕೋವಿಡ್‌ ಸಮಯದಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ ಎಂದು ಸಚಿವರನ್ನು ಸುದೀಪ್‌ ಶ್ಲಾಘಿಸಿದರು.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more