Vikrant Rona; ಕಿಚ್ಚ, ಅನೂಪ್ ಸೃಷ್ಟಿಯ ಹೊಸ ಪ್ರಂಪಚದ ದರ್ಶನ ಪಡೆದ ಫ್ಯಾನ್ಸ್ ಫಿದಾ

Vikrant Rona; ಕಿಚ್ಚ, ಅನೂಪ್ ಸೃಷ್ಟಿಯ ಹೊಸ ಪ್ರಂಪಚದ ದರ್ಶನ ಪಡೆದ ಫ್ಯಾನ್ಸ್ ಫಿದಾ

Published : Jun 24, 2022, 04:00 PM IST

ಕಿಚ್ಚ ಸುದೀಪ್ ಅಭಿನಯದ ಮೋಸ್ಟ್ ಎಕ್ಸ್ ಪೆಕ್ಟೆಡ್ ಸಿನಿಮಾ ವಿಕ್ರಾಂತ್ ರೋಣ. ಟೀಸರ್ ಮೇಕಿಂಗ್ ನಿಂದ ಧೂಳೆಬ್ಬಿಸಿದ್ದ ವಿಕ್ರಾಂತ್ ರೋಣ ಚಿತ್ರದ ಟ್ರೇಲರ್ ಆರು ಭಾಷೆಯಲ್ಲಿ ರಿಲೀಸ್ ಆಗಿದೆ. ಇಷ್ಟು  ದಿನಗಳಿಂದ ವಿಕ್ರಾಂತ್ ರೋಣನ ಆರ್ಭಟ ನೋಡಲು ಕಾದಿದ್ದ ಸಿನಿಮಾ ಪ್ರೇಮಿಗಳು ಟ್ರೇಲರ್ ನೋಡಿ ಕಂಣ್ತುಂಬಿಕೊಂಡಿದ್ದಾರೆ.

ಕಿಚ್ಚ ಸುದೀಪ್ ಅಭಿನಯದ ಮೋಸ್ಟ್ ಎಕ್ಸ್ ಪೆಕ್ಟೆಡ್ ಸಿನಿಮಾ ವಿಕ್ರಾಂತ್ ರೋಣ. ಟೀಸರ್ ಮೇಕಿಂಗ್ ನಿಂದ ಧೂಳೆಬ್ಬಿಸಿದ್ದ ವಿಕ್ರಾಂತ್ ರೋಣ ಚಿತ್ರದ ಟ್ರೇಲರ್ ಆರು ಭಾಷೆಯಲ್ಲಿ ರಿಲೀಸ್ ಆಗಿದೆ. ಇಷ್ಟು  ದಿನಗಳಿಂದ ವಿಕ್ರಾಂತ್ ರೋಣನ ಆರ್ಭಟ ನೋಡಲು ಕಾದಿದ್ದ ಸಿನಿಮಾ ಪ್ರೇಮಿಗಳು ಟ್ರೇಲರ್ ನೋಡಿ ಕಂಣ್ತುಂಬಿಕೊಂಡಿದ್ದಾರೆ. ವಿಕ್ರಾಂತ್ ರೋಣ ನಾರ್ಮಲ್ ಸಿನಿಮಾ ಅಲ್ಲ. ಅದೊಂದು ಹೊಸ ಪ್ರಪಂಚ. ಅನೂಪ್ ಬಂಡಾರಿ ಹಾಗೂ ಕಿಚ್ಚ ಸೇರಿ ಕಟ್ಟಿರೋ ಈ ಹೊಸ ಪ್ರಪಂಚಕ್ಕೆ ಇಂದು ಸಿನಿಮಾ ಪ್ರೇಮಿಗಳಿಗೆ ಎಂಟ್ರಿ ಸಿಕ್ಕಿದೆ. ವಿಕ್ರಾಂತ್ ರೋಣನ ಜಗತ್ತಿನ ಒಂದು ಝಲಕ್ ನೋಡಿ ಪ್ರೇಕ್ಷಕ ಚಿತ್ರ ನೋಡಲು ತುದಿಗಾಲಲ್ಲಿ ನಿಂತಿದ್ದಾರೆ. ಆರು ಭಾಷೆಯಲ್ಲಿ ವಿಕ್ರಾಂತ್ ರೋಣ ಸಿನಿಮಾ ಟ್ರೇಲರ್ ಲಾಂಚ್ ಆಗಿದ್ದು ಸ್ಟಾರ್ ನಟರಾದ ಧನುಷ್ , ಸಲ್ಮಾನ್ ಕಾನ್, ರಾಮ್ ಚರಣ್ ಹಾಗೂ ದುಲ್ಕರ್ ಸಲ್ಮಾನ್ ಆಯಾ ಭಾಷೆಯಲ್ಲಿ ಟ್ರೇಲರ್ ಲಾಂಚ್ ಮಾಡುವ ಮೂಲಕ ಚಿತ್ರಕ್ಕೆ ಆಲ್ ದ ಬೆಸ್ಟ್ ಹೇಳಿದ್ದಾರೆ. ಶಾಲಿನಿ ಆರ್ಟ್ಸ್ ನಲ್ಲಿ ಜಾಕ್ ಮಂಜು ಚಿತ್ರಕ್ಕೆ ಬಂಡವಾಳ ಹಾಕಿದ್ದು ಅನೂಪ್ ಬಂಡಾರಿ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಕಿಚ್ಚ ಸುದೀಪ್ , ನಿರೂಪ್ ಬಂಡಾರಿ. ನೀತಾ ಸೇರಿದಂತೆ ಇನ್ನು ಅನೇಕರು ಚಿತ್ರದಲ್ಲಿ ಅಭಿನಯಿಸಿದ್ದಾರೆ. 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?