ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸೆಪ್ಟೆಂಬರ್ 2ರಂದು ಹುಟ್ಟು ಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ಕೆಲವು ದಿನಗಳ ಹಿಂದೆ ಅಭಿಮಾನಿಗಳಿಗೆ ಪತ್ರದ ಮೂಲಕ ತಿಳಿಸಿದ್ದರು. ಅಭಿಮಾನಿಗಳಿಗೆ ನಿರಾಸೆ ಆಗಬಾರದು ಎಂದು ವಿಕ್ರಾಂತ್ ರೋಣ ಚಿತ್ರದ ದಿ ಡೆಡ್ ಮ್ಯಾನ್ಸ್ ಆ್ಯಂಥಮ್ ರಿಲೀಸ್ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment