ಶಿವಣ್ಣನಿಗೆ ಹೆಚ್ಚಿದ ತಮಿಳು ಫ್ಯಾನ್ಸ್: ಘೋಸ್ಟ್ ಹಿಟ್, ಲಿಯೋ ಫಟ್ ಎಂದಿದ್ದು ಯಾಕೆ?

ಶಿವಣ್ಣನಿಗೆ ಹೆಚ್ಚಿದ ತಮಿಳು ಫ್ಯಾನ್ಸ್: ಘೋಸ್ಟ್ ಹಿಟ್, ಲಿಯೋ ಫಟ್ ಎಂದಿದ್ದು ಯಾಕೆ?

Published : Aug 19, 2023, 09:41 AM IST

ತಮಿಳು ಅಭಿಮಾನಿಗಳು ನಟ ವಿಜಯ್‌ ಸಿನಿಮಾ ಲಿಯೋ ರಿಪ್‌ ಎಂದು ಪೋಸ್ಟ್‌ ಹಾಕುತ್ತಿದ್ದಾರೆ.

ತಮಿಳು ಹೀರೋ ಸಿನಿಮಾ ಫಟ್‌ ಆಗಲಿ, ನಟ ಶಿವರಾಜ್‌ ಕುಮಾರ್(Shiva Rajkumar) ಚಿತ್ರ ಹಿಟ್‌ ಆಗಲಿ ಎಂದು ತಮಿಳು ಫ್ಯಾನ್ಸ್‌(Tamil Fans) ಟ್ರೆಂಡ್‌ ಮಾಡುತ್ತಿದ್ದಾರೆ. ಶಿವರಾಜ್‌ ಕುಮಾರ್‌ ಘೋಸ್ಟ್‌ ಸಿನಿಮಾಗೂ(Ghost Movie) ತಮಿಳು ನಟ ವಿಜಯ್‌ ಸಿನಿಮಾಗೂ ಏನು ಸಂಬಂಧ ಗೊತ್ತಿಲ್ಲ. ಆದ್ರೆ ತಮಿಳು ಫ್ಯಾನ್ಸ್‌ ವಿಜಯ್‌ ಸಿನಿಮಾಗೆ ರಿಪ್‌ ಎಂದು ಪೋಸ್ಟ್‌ ಹಾಕಿದ್ದಾರೆ. ಅಲ್ಲದೇ ನಾವು ಅ.18 ವರೆಗೂ ಘೋಸ್ಟ್‌ಗಾಗಿ ಕಾಯಲು ಆಗುವುದಿಲ್ಲ ಎಂದು ಫೋಸ್ಟ್‌ ಹಾಕಿದ್ದಾರೆ. ಶಿವಣ್ಣ ಜೈಲರ್‌ ಸಿನಿಮಾದಲ್ಲಿ ನಟಿಸಿದ ಬಳಿಕ ಅವರಿಗೆ ತಮಿಳ್‌ ಫ್ಯಾನ್ಸ್‌ ಹೆಚ್ಚಾಗಿದ್ದಾರಂತೆ. ಹಾಗಾಗಿ ತಮಿಳು ಫ್ಯಾನ್ಸ್‌ ಶಿವರಾಜ್‌ ಕುಮಾರ್‌ ಘೋಸ್ಟ್‌ ಸಿನಿಮಾ ನೋಡಲು ಕಾಯುತ್ತಿದ್ದಾರಂತೆ. ಈ ಹಿನ್ನೆಲೆ ವಿಜಯ್‌ ಲಿಯೋ ಸಿನಿಮಾ ಘೋಸ್ಟ್‌ ಮುಂದೆ ಸತ್ತಂತೆ ಎಂದು ಹೇಳುವ ಮೂಲಕ ಪೋಸ್ಟ್‌ ಹಾಕುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ:  ಸ್ಯಾಂಡಲ್‌ವುಡ್ ತೆರೆ ಮೇಲೆ 'ಕ್ಷೇತ್ರಪತಿ' ದರ್ಬಾರ್‌: ಇನ್ಮುಂದೆ ಕನ್ನಡದ ಬಾಕ್ಸಾಫೀಸ್‌ಗೆ ಇವನೇ ಅಧಿಪತಿ..!

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?