Tanisha Kuppanda: ಬಿಗ್ ಬಾಸ್‌ನಿಂದಾಗಿ ಬೇಡಿಕೆ ಹೆಚ್ಚಿಸಿಕೊಂಡ ತನಿಷಾ: ಐಟಂ ಸಾಂಗ್, ಸ್ಪೆಷಲ್ ಸಾಂಗ್‌ಗೆ ಡಿಮ್ಯಾಂಡ್ !

Tanisha Kuppanda: ಬಿಗ್ ಬಾಸ್‌ನಿಂದಾಗಿ ಬೇಡಿಕೆ ಹೆಚ್ಚಿಸಿಕೊಂಡ ತನಿಷಾ: ಐಟಂ ಸಾಂಗ್, ಸ್ಪೆಷಲ್ ಸಾಂಗ್‌ಗೆ ಡಿಮ್ಯಾಂಡ್ !

Published : Apr 07, 2024, 10:43 AM IST

ಬಿಗ್‌ ಬಾಸ್‌ನಿಂದಾಗಿ ಸ್ಪೆಷಲ್ ಸಾಂಗ್‌ಗೆ ಕುಣಿಯಲು ಹೆಚ್ಚು ಬೇಡಿಕೆ ಬರುತ್ತಿದೆ ಎಂದು ತನಿಷಾ ಕುಪ್ಪಂಡ ಹೇಳಿದ್ದಾರೆ.
 

ಬಿಗ್‌ ಬಾಸ್‌ನಿಂದಾಗಿ(Big Boss) ತನಿಷಾಗೆ(Tanisha Kuppanda) ಸಿನಿಮಾಗಳಿಂದಲೂ ಅವಕಾಶ ಬರ್ತಿದೆಯಂತೆ. ಅದರಲ್ಲೂ ಸ್ಪೆಷಲ್‌ ಹಾಡಿಗೆ ಹೆಜ್ಜೆ(Dance) ಹಾಕಲು ಹಲವಾರ ಅವಕಾಶಗಳು ಬಂದಿವೆಯಂತೆ. ಇತ್ತೀಚೆಗೆ ಅವರು ಜ್ಯೂವೆಲ್ಲರಿ ಶಾಪ್‌ನನ್ನು ಉದ್ಘಾಟನೆ ಮಾಡಿದ್ದಾರೆ. ಹಾಗಾಗಿ ವ್ಯವಹಾರದಲ್ಲಿ ತೊಡಗಿದ್ದರಿಂದ ಈ ಅವಕಾಶಗಳಿಗೆ ಓಕೆ ಎನ್ನಲು ಆಗುತ್ತಿಲ್ಲವಂತೆ. ಈ ನಡುವೆ ಶೇರ್ ಹೆಸರಿನ ಚಿತ್ರದಲ್ಲಿ ಪೊಲೀಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಬಿಗ್ ಬಾಸ್ ಮನೆಯ ಬೆಂಕಿ ಎಂದೇ ಹೈಲೆಟ್ ಆಗಿರೋ ತನಿಷಾ ಕಾಕಿ ತೊಟ್ಟು ದುಷ್ಟರಿಗೆ ಕ್ಲ್ಯಾಸ್ ತೆಗೆದುಕೊಳ್ಳೋಕೆ ರೆಡಿಯಾಗಿದ್ದಾರೆ.ಕನ್ನಡತಿ ಹೀರೋ ಕಿರಣ್ ರಾಜ್ (Kiran Raj) ನಟನೆಯ ‘ಶೇರ್’ (Sherr) ಸಿನಿಮಾದಲ್ಲಿ ತನಿಷಾ ಕುಪ್ಪಂಡ ಬಹುಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಮೊದಲ ಫಿಲ್ಮ್ ಫೇರ್ ಪ್ರಶಸ್ತಿ ಮಾರಿದ ವಿಜಯ್ ದೇವರಕೊಂಡ..! ಅದು ಬರೀ 25 ಲಕ್ಷಕ್ಕೆ ಮಾರಾಟ..!

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
Read more