'ತನುಜಾ' ಸಿನಿಮಾದ ಹಾಡುಗಳು ಬಿಡುಗಡೆ: ಇದು ವಿದ್ಯಾರ್ಥಿನಿಯ ರಿಯಲ್ ಕತೆ

'ತನುಜಾ' ಸಿನಿಮಾದ ಹಾಡುಗಳು ಬಿಡುಗಡೆ: ಇದು ವಿದ್ಯಾರ್ಥಿನಿಯ ರಿಯಲ್ ಕತೆ

Published : Jan 26, 2023, 11:02 AM IST

ಕನ್ನಡದಲ್ಲಿ ತನುಜಾ ಎನ್ನುವ ಸಿನಿಮಾ ಸಿದ್ಧವಾಗಿದ್ದು, ಬೆಂಗಳೂರಿನಲ್ಲಿ ಸಿನಿಮಾದ ಹಾಡುಗಳ ಬಿಡುಗಡೆ ಕಾರ್ಯಕ್ರಮ ನಡೆದಿದೆ.

ಕೊರೋನಾದಿಂದ ಲಾಕ್ ಡೌನ್ ಮಾಡಿದ ಸಮಯದಲ್ಲಿ 350 ಕಿ.ಮೀ ದೂರದಿಂದ ಬೆಂಗಳೂರಿಗೆ ಬಂದು ಗ್ರಾಮೀಣ ಪ್ರದೇಶದ ವಿದ್ಯಾರ್ಥಿನಿ ನೀಟ್ ಪರೀಕ್ಷೆ ಬರೆಯಬೇಕಿತ್ತು. ಆ ವಿದ್ಯಾರ್ಥಿನಿಗೆ ಅಂದಿನ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್ ಯಡಿಯೂರಪ್ಪ ಸಹಾಯ ಮಾಡಿದ್ದರು. ಈ ವಿಚಾರ ಅಂದು ದೇಶಾದ್ಯಂತ ದೊಡ್ಡ ಸುದ್ದಿಯಾಗಿತ್ತು. ಇದೀಗ ಈ ಘಟನೆ ಸಿನಿಮಾ ರೂಪ ಪಡೆದಿದ್ದು, ತನುಜಾ ಎನ್ನುವ ಸಿನಿಮಾ ಸಿದ್ಧವಾಗಿದೆ. ಇನ್ನು ಬಿ.ಎಸ್.ವೈ ತನುಜಾ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಇವರ ಜೊತೆ ಸಚಿವ ಕೆ. ಸುಧಾಕರ್ ಪತ್ರಕರ್ತ ವಿಶ್ವೇಶ್ವರ್ ಭಟ್ ಕೂಡ ನಟಿಸಿದ್ದಾರೆ.  ಸಿನಿಮಾವನ್ನು ಹರೀಶ್ ಎಂ.ಡಿ ಹಳ್ಳಿ ನಿರ್ದೇಶನ ಮಾಡಿದ್ದು, ಸಪ್ತ ಪಾವೂರು ತನುಜಾ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಫೆಬ್ರವರಿ 3ರಂದು ಸಿನಿಮಾ ತೆರೆ ಮೇಲೆ ಬರಲಿದೆ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?