James 2022:  ಪುನೀತ್ ರಾಜ್‌ಕುಮಾರ್ ಹುಟ್ಟುಹಬ್ಬದಂದೇ ಶುರುವಾಗಲಿದೆ 'ಜೇಮ್ಸ್' ಮೇನಿಯಾ!

James 2022: ಪುನೀತ್ ರಾಜ್‌ಕುಮಾರ್ ಹುಟ್ಟುಹಬ್ಬದಂದೇ ಶುರುವಾಗಲಿದೆ 'ಜೇಮ್ಸ್' ಮೇನಿಯಾ!

Published : Mar 16, 2022, 06:45 PM IST

ಮಾರ್ಚ್‌ 17ರಂದು 'ಜೇಮ್ಸ್' ಜಾತ್ರೆ ಶುರುವಾಗಲಿದ್ದು, ಈಗಾಗಲೇ ಚಿತ್ರಮಂದಿರಗಳ ಮುಂದೆ ಸಡಗರ-ಸಂಭ್ರಮ ಮನೆ ಮಾಡಿದೆ. ಥಿಯೇಟರ್‌ಗಳ ಮುಂದೆ ಇದೀಗ ಅಭಿಮಾನಿಗಳು ಜಮಾಯಿಸುತ್ತಿದ್ದಾರೆ. 

ಮಾರ್ಚ್‌ 17ರಂದು 'ಜೇಮ್ಸ್' (James) ಜಾತ್ರೆ ಶುರುವಾಗಲಿದ್ದು, ಈಗಾಗಲೇ ಚಿತ್ರಮಂದಿರಗಳ ಮುಂದೆ ಸಡಗರ-ಸಂಭ್ರಮ ಮನೆ ಮಾಡಿದೆ. ಥಿಯೇಟರ್‌ಗಳ ಮುಂದೆ ಇದೀಗ ಪುನೀತ್ ರಾಜ್‌ಕುಮಾರ್ (Puneeth Rajkumar) ಅಭಿಮಾನಿಗಳು (Fans) ಜಮಾಯಿಸುತ್ತಿದ್ದಾರೆ. ಮಾತ್ರವಲ್ಲದೇ ಚಿತ್ರಮಂದಿರಗಳ ಬಳಿ ಫ್ಲೆಕ್ಸ್‌ಗಳು, ಕಟೌಟ್‌ಗಳು ರಾರಾಜಿಸುತ್ತಿವೆ. ನಾಳೆ ಬೆಳಗ್ಗೆಯಿಂದಲೇ 'ಜೇಮ್ಸ್' ಸಿನಿಮಾ ಪ್ರದರ್ಶನವನ್ನು ಕಾಣುತ್ತದೆ. ಹಾಗಾಗಿ ಇದಕ್ಕೆ ಈಗಾಗಲೇ ಸಿದ್ಧತೆಯನ್ನು ಅಭಿಮಾನಿಗಳು ಮಾಡಿದ್ದು, ಚಿತ್ರವನ್ನು ಅದ್ಧೂರಿಯಾಗಿ ಸ್ವಾಗತಿಸಲು ತಯಾರಿ ನಡೆಸಿದ್ದಾರೆ. ಕನ್ನಡ, ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂ ಸೇರಿ ಐದು ಭಾಷೆಗಳಲ್ಲಿ, 4 ಸಾವಿರ ಚಿತ್ರಮಂದಿರಗಳಲ್ಲಿ ‘ಜೇಮ್ಸ್‌’ ಚಿತ್ರ ಬಿಡುಗಡೆಯಾಗಲಿದೆ. ಚಿತ್ರದಲ್ಲಿ ಪುನೀತ್ ರಾಜ್‌ಕುಮಾರ್ ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡಿದ್ದು, ಈಗಾಗಲೇ ಪವರ್ ಆರ್ಮಿ ಆಫೀಸರ್ ಆಗಿ ಸಿನಿರಸಿಕರಿಗೆ ಕಿಕ್ ಕೊಟ್ಟಿದ್ದಾರೆ. ಪುನೀತ್‌ಗೆ ನಾಯಕಿಯಾಗಿ ಪ್ರಿಯಾ ಆನಂದ್ ಜೋಡಿಯಾಗಿದ್ದಾರೆ. 

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more