Aug 22, 2023, 4:17 PM IST
ಆಗಸ್ಟ್ 25ರಂದು ರಾಜ್ ಬಿ ಶೆಟ್ಟಿ ನಟನೆಯ ಟೋಬಿ ಸಿನಿಮಾ ರಿಲೀಸ್ ಅಗುತ್ತಿದೆ. ಸೆಪ್ಟೆಂಬರ್ 1ರಂದು ರಕ್ಷಿತ್ ಶೆಟ್ಟಿ ನಟನೆಯ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ರಿಲೀಸ್ ಆಗುತ್ತಿದೆ. ಶೆಟ್ರು ಗ್ಯಾಂಗ್‌ನಿಂದ ಎರಡು ಸಿನಿಮಾ ರಿಲೀಸ್ ಆಗುತ್ತಿರುವುದಕ್ಕೆ ಯಾವುದು ಹಿಟ್ ಯಾವುದು ಫ್ಲಾಪ್ ಯಾರ ನಡುವೆ ವಾರ್ ಅನ್ನೋದು ಜನರ ಚರ್ಚೆ ಶುರುವಾಗಿದೆ. ನಮ್ಮ ನಡುವೆ ಏನೂ ಇಲ್ಲ ಎಂದು ಇಬ್ಬರು ನಟರು ಸ್ಪಷ್ಟನೆ ಕೊಟ್ಟಿದ್ದಾರೆ.
ಕಡಲ ತಡಿಯಲ್ಲಿ ಪ್ರೀತಿಯ ಅಮಲಿನಲ್ಲಿ ರಕ್ಷಿತ್-ರುಕ್ಮಿಣಿ: ಹೇಗಿರುತ್ತೆ ಸಪ್ತ ಸಾಗರದಾಚೆ ಎಲ್ಲೋ ಪ್ರಪಂಚ..?