ಶ್ರಾವಣದಲ್ಲಿ ಮಾರಿ ಹಬ್ಬ ಮಾಡುತ್ತೆ ಸ್ಯಾಂಡಲ್‌ವುಡ್‌: ಸಿಕ್ಕಿದೆ ಮಾರಿಗೆ ದಾರಿ..ಶೆಟ್ರ 'ಟೋಬಿ' ಭಾರೀ ಅದ್ಧೂರಿ!

ಶ್ರಾವಣದಲ್ಲಿ ಮಾರಿ ಹಬ್ಬ ಮಾಡುತ್ತೆ ಸ್ಯಾಂಡಲ್‌ವುಡ್‌: ಸಿಕ್ಕಿದೆ ಮಾರಿಗೆ ದಾರಿ..ಶೆಟ್ರ 'ಟೋಬಿ' ಭಾರೀ ಅದ್ಧೂರಿ!

Published : Aug 20, 2023, 09:13 AM IST

ರಿವೀಲ್ ಆಯ್ತು ಟೋಬಿ ಹಿಂದಿನ ಮತ್ತೊಂದು ಸತ್ಯ.!
'ಟೋಬಿ' ಸ್ಟೋರಿಗೆ ಪವರ್ ಸ್ಟಾರ್ ಏನಂದಿದ್ರು ಗೊತ್ತಾ..?
ತ್ರಿಬಲ್ 'R' ಸೇರಿದ್ರೆ ಫುಲ್ ಟೈಟ್ ಆಗೋದು ಯಾರು..?

ಈಗ ಶ್ರಾವಣ ಮಾಸ. ಈ ಶ್ರಾವಣ ಮಾಸದಲ್ಲಿ ಯಾರಾದ್ರು ಮಾರಿ ಹಬ್ಬ ಮಾಡೋಕೆ ಆಗುತ್ತಾ? ಕಂಡಿತ ಇಲ್ಲ. ಆದ್ರೆ ಸ್ಯಾಂಡಲ್‌ವುಡ್‌ (Sandalwood) ಬಿಗ್ ಸ್ಕ್ರೀನ್ ಮೇಲೆ ದೊಡ್ಡ ಮಾರಿ ಹಬ್ಬಕ್ಕೆ ದಾರಿ ಸಿಕ್ಕಿದೆ. ಅದೇ ಟೋಬಿ(Tobi) ಮಾರಿ ಹಬ್ಬ. ಇದೇ ಆಗಸ್ಟ್ 25ಕ್ಕೆ ವರಮಹಾಲಕ್ಷ್ಮಿ ಹಬ್ಬ. ಆ ದಿನ ಟೋಬಿ ಬೆಳ್ಳಿತೆರೆ ಮೇಲೆ ಎಂಟ್ರಿ ಕೊಡ್ತಿದೆ. ಇಂಟ್ರೆಸ್ಟಿಂಗ್ ಏನ್ ಗೊತ್ತಾ.? ಟೋಬಿಯ ಈ ಮಾರಿ ಹಬ್ಬಕ್ಕೆ ಅಪ್ಪು ಅಪ್ಪುಗೆ ಕೂಡ ಸಿಕ್ಕಿತ್ತು. ರಾಜ್ ಬಿ ಶೆಟ್ಟಿ(Raj B Shetty) ಇಂದು ಟೋಬಿಯಾಗಿ ಸಿನಿ ಪ್ರೇಕ್ಷಕರ ಕಣ್ಣಲ್ಲಿ ಹೊಳೆಯುತ್ತಿದ್ದಾರೆ. ಟೋಬಿ ಟ್ರೈಲರ್, ಫಸ್ಟ್‌ಲುಕ್‌ ಸ್ಯಾಂಪಲ್ಸ್ ನೋಡಿ ನಮ್ ಮೊಟ್ಟೆ ಸ್ಟಾರ್ ಈ ಭಾರಿ ಮತ್ತೊಂದು ಹೆಜ್ಜೆ ಮುಂದೆ ಹೋಗಿದ್ದಾರೆ ಅಂತ ಸಿನಿಮಾ ರಿಲೀಸ್ ಆಗೋ ಮೊದಲೇ ಫುಲ್ ಮಾರ್ಕ್ಸ್ ಕೊಟ್ಟಿದ್ದಾರೆ. ಆದ್ರೆ ಟೋಬಿ ಸ್ಟೋರಿ ಹಿಂದಿನ ಮತ್ತೊಂದು ಸತ್ಯ ಈಗ ರಿವೀಲ್ ಆಗಿದೆ. ಅದೇನ್ ಗೊತ್ತಾ ? ಟೋಬಿ ಸ್ಟೋರಿ ರಾಜ್ ಬಿ ಶೆಟ್ಟಿಯ ಮನ ಮುಟ್ಟೋ ಮೊದಲು ದೊಡ್ಮನೆ ಹುಡುಗ ಅಪ್ಪು ಕೇಳಿದ್ರಂತೆ. ಟೋಬಿಯ ಮಾರಿ ಹಬ್ಬದ ಕತೆ ಕೆತ್ತಿದ್ದು ಫೇಮಸ್ ರೈಟರ್ ಟಿ.ಕೆ ದಯಾನಂದ್, ಈ ಸಿನಿಮಾದ ಕಥೆಯನ್ನು ಮೊದಲು ಹೇಳಿದ್ದೇ ಡಾ. ಪುನೀತ್ ರಾಜ್‌ಕುಮಾರ್ ಅವರಿಗೆ, ಆದ್ರೆ ಅಪ್ಪು ಇದು ತುಂಬಾ ಎಮೋಷಲಿ ಕಿತ್ತು ತಿನ್ನುವ ಕಥೆ ಎಂದಿದ್ದರಂತೆ.

ಇದನ್ನೂ ವೀಕ್ಷಿಸಿ:  Today Horoscope: ಈ ದಿನ ನಾಗ ಚೌತಿ ಇದ್ದು, ಆಚರಣೆ ಮಾಡುವುದು ಹೇಗೆ ಗೊತ್ತಾ ?

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more