'ಟೋಬಿ' ಮುಂಗಡ ಟಿಕೆಟ್ ಬುಕ್ಕಿಂಗ್ ಆರಂಭ: ವರಮಹಾಲಕ್ಷ್ಮಿ ಹಬ್ಬದಂದು ಬೆಳ್ಳಿತೆರೆಗೆ ಎಂಟ್ರಿ !

'ಟೋಬಿ' ಮುಂಗಡ ಟಿಕೆಟ್ ಬುಕ್ಕಿಂಗ್ ಆರಂಭ: ವರಮಹಾಲಕ್ಷ್ಮಿ ಹಬ್ಬದಂದು ಬೆಳ್ಳಿತೆರೆಗೆ ಎಂಟ್ರಿ !

Published : Aug 22, 2023, 10:07 AM IST

ಟೋಬಿ ಸಿನಿಮಾದ ಮುಂಗಡ ಟಿಕೆಟ್‌ ಬುಕ್ಕಿಂಗ್‌ ಇಂದಿನಿಂದ ಆರಂಭವಾಗುತ್ತಿದೆ.
 

ರಾಜ್ ಬಿ ಶೆಟ್ಟಿ ನಟನೆಯ ಟೋಬಿ ಸಿನಿಮಾ ಮೇಲೆ ಕನ್ನಡ ಸಿನಿ ಪ್ರೇಕ್ಷಕರಿಗೆ ದೊಡ್ಡ ನಿರೀಕ್ಷೆ ಇದೆ. ಈ ಸಿನಿಮಾದ ಟಿಕೆಟ್ ಬುಕ್ಕಿಂಗ್(Ticket) ಯಾವಾಗಿಂದ ಶುರುವಾಗುತ್ತೆ ಅಂತ ಕಾಯ್ತಿದ್ದಾರೆ. ಅದಕ್ಕೆ ದಿನಾಂಕ ನಿಗದಿ ಮಾಡಿದೆ ಟೋಬಿ (Toby) ಟೀಂ. ಟೋಬಿ ಇದೇ ಶುಕ್ರವಾರ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಬೆಳ್ಳಿತೆರೆಗೆ ಎಂಟ್ರಿ ಕೊಡುತ್ತಿದ್ದು, ಆಗಸ್ಟ್ 22 ರಿಂದ ಮುಂಗಡ ಟಿಕೆಟ್ ಬುಕ್ಕಿಂಗ್ ಆರಂಭ ಆಗುತ್ತಿದೆ. ರಾಜ್ ಬಿ ಶೆಟ್ರ(Raj B Shetty) ಈ ಒಂದು ಸಿನಿಮಾಕ್ಕೆ 10 ಕೋಟಿ ವೆಚ್ಚ ಮಾಡಲಾಗಿದೆ. ಆದರೆ ಇಲ್ಲಿ ಏನೂ ಲಾವಿಶ್ ಆಗಿ ಇಲ್ಲ. ಬದಲಾಗಿ ಎಲ್ಲವೂ ಸಿಂಪಲ್ ಮತ್ತು ರಿಯಲಿಸ್ಟಿಕ್ ಆಗಿಯೇ ಇದೆ. ಟೋಬಿ ಸಿನಿಮಾಕ್ಕೆ ಮಿಧುನ್ ಮುಕುಂದನ್ ಸಂಗೀತ ಕೊಟ್ಟಿದ್ದಾರೆ. ಪ್ರವೀಣ್ ಶ್ರೀಯನ್ ಕ್ಯಾಮರಾವರ್ಕ್ ಕಮಾಲ್ ಮಾಡಿದೆ. ರಾಜ್ಯದ 175 ಸ್ಕ್ರೀನ್‌ನಲ್ಲಿ ಟೋಬಿ ಪ್ರದರ್ಶನ ಮಾಡಲಾಗುತ್ತಿದೆ. ಅಗಸ್ಟ್-25 ರಂದು ಚಿತ್ರವನ್ನ ರಿಲೀಸ್ ಮಾಡಲಾಗುತ್ತಿದೆ. 

ಇದನ್ನೂ ವೀಕ್ಷಿಸಿ:  ಮದುವೆಗೆ ಕರೆಯಲು ಹೋದ ಚಿಟ್ಟೆಗೆ ಸಿಗ್ತು ಸ್ಪೆಷಲ್ ಗಿಫ್ಟ್: ಭುವನ್ ಭಾವಿ ಪತ್ನಿಗೆ ಜಯಮಾಲ ಸರ್ಪ್ರೈಸ್!

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more