ಇಂದು ಅಪ್ಪುಗೆ ‘ಕರ್ನಾಟಕ ರತ್ನ’ ಪ್ರದಾನ: ವಿಧಾನಸೌಧ ಸುತ್ತಮುತ್ತ ಮಾರ್ಗ ಬದಲಾವಣೆ

ಇಂದು ಅಪ್ಪುಗೆ ‘ಕರ್ನಾಟಕ ರತ್ನ’ ಪ್ರದಾನ: ವಿಧಾನಸೌಧ ಸುತ್ತಮುತ್ತ ಮಾರ್ಗ ಬದಲಾವಣೆ

Published : Nov 01, 2022, 10:54 AM IST

ಇಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಈ ಹಿನ್ನೆಲೆ ವಿಧಾನಸೌಧ ಹಾಗೂ ಮೆಜೆಸ್ಟಿಕ್‌ ಸುತ್ತಮುತ್ತ ಟ್ರಾಫಿಕ್ ಹೆಚ್ಚಾಗುವ‌ ಸಾಧ್ಯತೆಯಿದೆ.

ಇಂದು ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ 20 ರಿಂದ 25 ಸಾವಿರ ಜನ ಸೇರುವ ಸಾಧ್ಯತೆ ಇದ್ದು, ಬಿಗಿ ಪೊಲೀಸ್‌ ಬಂದೋಬಸ್ತ್ ಮಾಡಲಾಗಿದೆ. ಇನ್ನು ವಿಧಾನಸೌಧ ಹಾಗೂ ಮೆಜೆಸ್ಟಿಕ್‌ ಸುತ್ತಮುತ್ತ ಟ್ರಾಫಿಕ್ ಹೆಚ್ಚಾಗಲಿದ್ದು, ಆದ್ದರಿಂದ ಪೊಲೀಸ್‌ ತಿಮ್ಮಯ್ಯ-ಕೆ.ಆರ್‌ ಸರ್ಕಲ್’ವರೆಗೆ ರಸ್ತೆ ಬಂದ್‌ ಮಾಡಲಾಗಿದೆ. ಇಂದು ರಾತ್ರಿ 10ಗಂಟೆಯವರೆಗೆ ಅಂಬೇಡ್ಕರ್ ರಸ್ತೆ , ಇನ್ಫೇಂಟ್ರಿ ರೋಡ್,‌ ಅರಮನೆ ರಸ್ತೆ, ಕಬ್ಬನ್‌ ಪಾರ್ಕ್, ರಾಜ ಭವನ ಕ್ವೀನ್ಸ್‌ ರೋಡ್‌, ಕನ್ನಿಂಗ್‌ ಹ್ಯಾಂ‌ ರಸ್ತೆಯ ಮಾರ್ಗ ಬದಲಾವಣೆ ಮಾಡಲಾಗಿದೆ.  

3 ವರ್ಷದ ಬಳಿಕ ಮುಂಬೈಗೆ ಬಂದಿಳಿದ ಪ್ರಿಯಾಂಕಾ ಚೋಪ್ರಾ; ತವರಿಗೆ ಮರಳಿದ ಸಂತಸದ ಕ್ಷಣ ಹೀಗಿತ್ತು

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
Read more