ಯಶ್, ಸುದೀಪ್, ರಕ್ಷಿತ್...ಕನ್ನಡದ ಅತೀ ಜನಪ್ರಿಯ ಸ್ಟಾರ್ ಯಾರು..?

ಯಶ್, ಸುದೀಪ್, ರಕ್ಷಿತ್...ಕನ್ನಡದ ಅತೀ ಜನಪ್ರಿಯ ಸ್ಟಾರ್ ಯಾರು..?

Published : Jul 21, 2022, 04:00 PM ISTUpdated : Jul 21, 2022, 04:10 PM IST

ಕನ್ನಡದ ಜನಪ್ರಿಯ ಸ್ಟಾರ್‌ಗಳಲ್ಲಿ ಅತೀ ಜನಪ್ರಿಯ ಸ್ಟಾರ್ ಯಾರು ಎಂಬ ಲಿಸ್ಟ್ ಖಾಸಗಿ ಸಂಸ್ಥೆ ರಿವೀಲ್ ಮಾಡಿದೆ. ಇದು ಜೂನ್ ತಿಂಗಳಿಗೆ ಮಾತ್ರ ಸೀಮಿತವಾಗಿದೆ. 

ಕನ್ನಡದ ಜನಪ್ರಿಯ ಸ್ಟಾರ್‌ಗಳಲ್ಲಿ ಅತೀ ಜನಪ್ರಿಯ ಸ್ಟಾರ್ ಯಾರು ಎಂಬ ಲಿಸ್ಟ್ ಖಾಸಗಿ ಸಂಸ್ಥೆ ರಿವೀಲ್ ಮಾಡಿದೆ. ಇದು ಜೂನ್ ತಿಂಗಳಿಗೆ ಮಾತ್ರ ಸೀಮಿತವಾಗಿದೆ.  ಹ್ಯಾಟ್ರಿಕ್ ಹೀರೋ ಶಿವಣ್ಣ 5 ನೇ ಸ್ಥಾನ ಪಡೆದಿದ್ದಾರೆ. ಅರೇ ಯಾಕೆ 5 ನೇ ಸ್ಥಾನ ಅಂತೀರಾ..? ಜೂನ್‌ನಲ್ಲಿ ಶಿವಣ್ಣ ಸಿನಿಮಾ ಬಿಡುಗಡೆಯಾಗಿಲ್ಲ. ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ 3 ನೇ ಸ್ಥಾನ ಪಡೆದಿದ್ಧಾರೆ. ಇವರ 777 ಚಾರ್ಲಿ ಸಿನಿಮಾ ಪ್ರೇಕ್ಷಕರ ಮನೆ ಗೆದ್ದಿದೆ. ಇನ್ನು ಕಿಚ್ಚ ಸುದೀಪ್ ಈ ಲಿಸ್ಟ್‌ನಲ್ಲಿ 2 ನೇ ಸ್ಥಾನದಲ್ಲಿದ್ದಾರೆ. ವಿಕ್ರಾಂತ್ ರೋಣ ಸಿನಿಮಾದ ರಕ್ಕಮ್ಮಾ.... ಹಾಡಿನಿಂದಾಗಿ 2 ನೇ ಸ್ಥಾನದಲ್ಲಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ನಂ 1 ಸ್ಥಾನದಲ್ಲಿದ್ಧಾರೆ. ಕೆಜಿಎಫ್ 2 ಹವಾದಿಂದ ಯಶ್ ಮೊದಲ ಸ್ಥಾನದಲ್ಲಿದ್ದಾರೆ.

 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more