ಸ್ಯಾಂಡಲ್‌ವುಡ್‌ನಲ್ಲಿ ಹೊಸಬರನ್ನು ಬೆಳೆಸಿದ ಪ್ರೇಕ್ಷಕ..! ಟಾಪ್ 5 ಸಿನಿಮಾಗಳು ಯಾವುವು ಗೊತ್ತಾ..?

ಸ್ಯಾಂಡಲ್‌ವುಡ್‌ನಲ್ಲಿ ಹೊಸಬರನ್ನು ಬೆಳೆಸಿದ ಪ್ರೇಕ್ಷಕ..! ಟಾಪ್ 5 ಸಿನಿಮಾಗಳು ಯಾವುವು ಗೊತ್ತಾ..?

Published : Dec 24, 2023, 10:10 AM IST

2023ರಲ್ಲಿ ಹೊಸಬರ ಪ್ರಯತ್ನಕ್ಕೆ ಕನ್ನಡ ಸಿನಿಪ್ರೇಕ್ಷಕ ಬಹುಪರಾಕ್ ಹೇಳಿದ್ದು, ಯಾವ ನಟ-ನಟಿಯರು ಫೇಮಸ್ ಆಗಿದ್ದಾರೆ ಅಂತ ಹೇಳ್ತಿವಿ ನೋಡಿ..
 

ಈ ವರ್ಷ ಸ್ಯಾಂಡಲ್‌ವುಡ್‌ನಲ್ಲಿ(Sandalwood) ಅನೇಕ ಸಿನಿಮಾಗಳು ರಿಲೀಸ್ ಆಗಿ ಇತಿಹಾಸದ ಪುಟಗಳನ್ನ ಸೇರಿವೆ. ಕನ್ನಡದಲ್ಲಿ ವರ್ಷ ಇನ್ನೂರು ಮೇಲೆ ಸಿನಿಮಾ ರಿಲೀಸ್ ಆಗುತ್ತವೆ. ಆದರೆ ಸೋಲಿನ ಸಂಖ್ಯೆ ಜಾಸ್ತಿ ಇರುತ್ತದೆ. ಗೆಲುವಿನ ಸಂಖ್ಯೆ ದೊಡ್ಡ ದೊಡ್ಡ ಸ್ಟಾರ್‌ಗಳಿಗೆ ಸಲ್ಲುತ್ತದೆ. ಕಂಟೆಂಟ್ ವಿಷಯದಲ್ಲಿ ಕಮರ್ಷಿಯಲ್ ಹೀರೋಗಳು ಟಾಪ್‌ ಅಲ್ಲಿಯೇ ಇರ್ತಾರೆ. ಸಣ್ಣ ಪುಟ್ಟ ಪ್ರತಿಭಾವಂತ ಕಲಾವಿದರು ಕಳೆದು ಹೋಗುತ್ತಾರೆ. ಥಿಯೇಟರ್ ಸಿಗದೇ ಒದ್ದಾಡುತ್ತಾರೆ. ಆದ್ರೆ ಈ ಕಾಂಪಿಟೇಷನ್‌ನಲ್ಲಿ ಹಲವು ಹೊಸ ಪ್ರತಿಭೆಗಳ ಸಿನಿಮಾಗಳೂ ರಿಲೀಸ್ ಆಗ್ತವೆ. ಈ ವರ್ಷ ಸಿನಿ ಪ್ರೇಮಿಗಳನ್ನು ರಂಜಿಸಿದ ಮತ್ತೊಂದು ಹಿಟ್ ಸಿನಿಮಾ ಡೇರ್ ಡೆವಿಲ್ ಮುಸ್ತಫಾ(Daredevil Musthafa). ಈ ಸಿನಿಮಾ ಸಿಂಗಲ್ ಥಿಯೇಟರ್‌ ಅಲ್ಲದೇ ಮಲ್ಟಿಪ್ಲೆಕ್ಸ್ ಥಿಯೇಟರ್‌ನಲ್ಲೂ ಓಡಿತ್ತು. ಈ ಚಿತ್ರದಲ್ಲಿ ಹೊಸಬರೇ ಇದ್ದದ್ದು ವಿಶೇಷ. ಶಿಶಿರ್ ಬೈಕಾಡಿ, ಆದಿತ್ಯ ಆಶ್ರೀ ಕೂಡ ಈ ಚಿತ್ರದಲ್ಲಿ ನಟಿಸಿದ್ದರು. ಇವರ ಜೊತೆಗೆ ಪ್ರೇರಣಾ ಗೌಡ, ರಮಾಮಣಿ ಕೂಡ ಗಮನ ಸೆಳೆದಿದ್ದರು. ಇಡೀ ಚಿತ್ರದಲ್ಲಿ ಪ್ರೇರಣಾ ಪಾತ್ರ ತುಂಬಾನೇ ಗಮನ ಸೆಳೆದಿತ್ತು.

ಇದನ್ನೂ ವೀಕ್ಷಿಸಿ:  ಸೀತೆಯಾಗುವ ಮೊದಲು ಕೃಷ್ಣನ ದರ್ಶನ ಪಡೆದ ಸಹಜ ಸುಂದರಿ! ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಸಾಯಿಪಲ್ಲವಿ!

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
Read more