ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ನಟ ಪುನೀತ್ ರಾಜ್‌ಕುಮಾರ್ ಪತ್ನಿ ಅಶ್ವಿನಿ, ನಟ ಶಿವರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್ ಅವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಪುನೀತ್ ಹೆಸರಲ್ಲಿ ಏನಾದರೂ ಮಾಡುವುದಾದರೆ ನಮ್ಮ ಇಲಾಖೆಯ ಸಹಾಯ ಇರುತ್ತದೆ. ಪುನೀತ್ ಅವರ ಕುಟುಂಬಸ್ಥರೊಂದಿಗೆ ನಾವು ಸದಾ ಇರುತ್ತೇವೆ ಎಂದಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment