Jan 11, 2021, 3:56 PM IST
ಆರ್ ಚಂದ್ರು ಹಾಗೂ ಉಪೇಂದ್ರ ಕಾಂಬಿನೇಷನ್‌ನಲ್ಲಿ ಮೂಡಿ ಬರುತ್ತಿರುವ ಕಬ್ಜ ಚಿತ್ರತಂಡ ಸಂಕ್ರಾಂತಿ ಹಬ್ಬದ ಪ್ರಯುಕ್ತ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಡಲು ಸಿದ್ಧರಾಗಿದ್ದಾರೆ. ಉಪ್ಪಿ ಏನ್ ಅನೌನ್ಸ್‌ಮೆಂಟ್ ಮಾಡ್ತಾರೆ? ಚಿತ್ರಕ್ಕೆ ಯಾವ ಸೂಪರ್ ಸ್ಟಾರ್ ಎಂಟ್ರಿ ಆಗುತ್ತಿದೆ? ಈ ವಿಡಿಯೋ ನೋಡಿ...
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment