Upendra: ರಿಯಲ್ ಸ್ಟಾರ್ ಹೊಸ ಸಿನಿಮಾದ ಪೋಸ್ಟರ್ ಅಸಲಿಯೋ ಅಥವಾ ನಕಲಿಯೋ?

Upendra: ರಿಯಲ್ ಸ್ಟಾರ್ ಹೊಸ ಸಿನಿಮಾದ ಪೋಸ್ಟರ್ ಅಸಲಿಯೋ ಅಥವಾ ನಕಲಿಯೋ?

Published : Mar 16, 2022, 03:09 PM IST

ಸ್ಯಾಂಡಲ್‌ವುಡ್‌ನ ರಿಯಲ್ ಸ್ಟಾರ್ ಉಪೇಂದ್ರ ಅಭಿನಯ ಮತ್ತು ಆಕ್ಷನ್ ಕಟ್ ಹೇಳುತ್ತಿರುವ ಹೊಸ ಸಿನಿಮಾದ ಫಸ್ಟ್‌ಲುಕ್​ ಪೋಸ್ಟರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿದೆ. 

ಸ್ಯಾಂಡಲ್‌ವುಡ್‌ನ ರಿಯಲ್ ಸ್ಟಾರ್ ಉಪೇಂದ್ರ (Upendra) ಅಭಿನಯ ಮತ್ತು ಆಕ್ಷನ್ ಕಟ್ ಹೇಳುತ್ತಿರುವ ಹೊಸ ಸಿನಿಮಾದ ಫಸ್ಟ್‌ಲುಕ್​ ಪೋಸ್ಟರ್ (Firstlook Poster)​ ಇತ್ತೀಚೆಗೆ ಬಿಡುಗಡೆಯಾಗಿದ್ದು, ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿದೆ. ಕೊಂಬಿನ ಕುದುರೆ ಏರಿ ಬಂದ ಉಪೇಂದ್ರ ಅವರು ತಮ್ಮ ಸಿನಿಮಾದ ಪೋಸ್ಟರ್ ಅನ್ನು ಬೇರೆ ಸಿನಿಮಾದಿಂದ ಎರವಲು ಪಡೆದಿದ್ದಾರಾ ಅಥವಾ ಏನೂ ಗೊತ್ತಿಲ್ಲದೇ ತಮ್ಮ ಸ್ವಂತ ಬುದ್ಧಿವಂತಿಕೆಯಿಂದ ತಯಾರು ಮಾಡಿದ್ದಾರಾ ಎನ್ನುವ ಪ್ರಶ್ನೆಯನ್ನು ಹಲವು ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳು ಕೇಳಿದ್ದಾರೆ. ಅದಕ್ಕೆ ಪೂರಕ ದಾಖಲೆಯನ್ನು ಅವರೇ ನೀಡಿದ್ದಾರೆ. 

Upendra: ಮತ್ತೆ ಡೈರೆಕ್ಷನ್ ಕ್ಯಾಪ್ ತೊಟ್ಟ ರಿಯಲ್ ಸ್ಟಾರ್ ಉಪೇಂದ್ರ

ಕಳೆದ ವರ್ಷವಷ್ಟೇ ಬಿಡುಗಡೆ ಆಗಿರುವ ಜೇಮ್ಸ್ ಡಿಮೊನಾಕೋ ಅವರು ಬರೆದು, ನಿರ್ಮಿಸಿದ  'ದಿ ಫಾರೆವರ್ ಪರ್ಜ್' (The Forever Purge) ಸಿನಿಮಾದ ಪೋಸ್ಟರ್‌ಗೂ ಮತ್ತು ಉಪೇಂದ್ರ ಅವರು ಬಿಡುಗಡೆ ಮಾಡಿರುವ ಪೋಸ್ಟರ್‌ಗೂ ಸಾಕಷ್ಟು ಹೋಲಿಕೆ ಕಾಣುತ್ತದೆ. ಹೀಗಾಗಿ ಬಹುತೇಕ ಇದೇ ಸಿನಿಮಾದ ಸ್ಫೂರ್ತಿಯಿಂದಾಗಿ ರಿಯಲ್ ಸ್ಟಾರ್ ತಮ್ಮ ಸಿನಿಮಾದ ಪೋಸ್ಟರ್ ತಯಾರಿಸಿದ್ದಾರೆ ಎನ್ನುವ ಅನುಮಾನ ಮೂಡುತ್ತದೆ. ಉಪೇಂದ್ರ ಅವರ ಪೋಸ್ಟರ್ ನಲ್ಲಿ ಗತಿಸಿದ ಇತಿಹಾಸ, ಮಸೀದೆ, ದೇವಾಲಯ, ಚರ್ಚ್ ಗಳ ಅವಶೇಷಗಳಿವೆ. ರೈಲಿದೆ, ಸ್ಯಾಟ್ ಲೈಟ್ ಕೂಡ ಕಾಣುತ್ತದೆ.  ನಶಿಸಿದ ನಾಗರೀಕತೆಯ ಕುರುಹುಗಳಿವೆ. ಎರಡು ಕಾಲ ಘಟ್ಟವನ್ನು ಬೆಸೆಯುವಂತಹ ಧೀರನಾಗಿ ಕಲ್ಕಿ ಅವತಾರವಿದೆ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more