ಕಿಚ್ಚ ಸುದೀಪ್‌ VS ನಿರ್ಮಾಪಕರ ಜಟಾಪಟಿ: ಕಹಾನಿ ಮೇ ಟ್ವಿಸ್ಟ್‌..ಹೊಸ ಬಾಂಬ್‌ ಸಿಡಿಸಿದ ವೀರಕಪುತ್ರ..!

ಕಿಚ್ಚ ಸುದೀಪ್‌ VS ನಿರ್ಮಾಪಕರ ಜಟಾಪಟಿ: ಕಹಾನಿ ಮೇ ಟ್ವಿಸ್ಟ್‌..ಹೊಸ ಬಾಂಬ್‌ ಸಿಡಿಸಿದ ವೀರಕಪುತ್ರ..!

Published : Jul 15, 2023, 03:39 PM IST

ನಿರ್ಮಾಪಕ ಎಮ್‌.ಎನ್‌.ಕುಮಾರ್‌ ಆರೋಪಕ್ಕೆ ವೀರಕಪುತ್ರ ಶ್ರೀನಿವಾಸ್ ತಿರುಗೇಟು ನೀಡಿದ್ದಾರೆ. 
 

ನಟ ಸುದೀಪ್‌( Kiccha Sudeep) ವಿರುದ್ಧ ನಿರ್ಮಾಪಕ ಎಮ್‌.ಎನ್‌. ಕುಮಾರ್‌(roducer MN Kuma) ಆರೋಪ ಮಾಡುತ್ತಿರುವ ವಿಚಾರ ಭಾರೀ ಚರ್ಚೆಗೆ ಕಾರಣವಾಗಿದೆ. ಇದಕ್ಕೆ ಸುದೀಪ್‌ ಕೂಡ ಪ್ರತಿಕ್ರಿಯೆ ನೀಡಿದ್ದು, ಈ ವಿಚಾರವನ್ನು ಕೋರ್ಟ್‌ನಲ್ಲೇ ಬಗೆಹರಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಇದೀಗ ಸುದೀಪ್ ಪರವಾಗಿ ವಿಷ್ಣು ಸೇನಾ ಸಮಿತಿ ರಾಜ್ಯಾಧ್ಯಕ್ಷ ವೀರಕಪುತ್ರ ಶ್ರೀನಿವಾಸ್( Veerakaputra Srinivas) ಅವರು ಬ್ಯಾಟ್ ಬೀಸಿದ್ದಾರೆ. ಈ ಆರೋಪಕ್ಕೆ ಯಾವುದೇ ಸಾಕ್ಷಿ ಇಲ್ಲ. ನಮ್ಮ ಮನಸಾಕ್ಷಿಗೆ ಸಾಕ್ಷಿ ಎಂದು ನಿರ್ಮಾಪಕ ಕುಮಾರ್ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ವೀರಕಪುತ್ರ ಶ್ರೀನಿವಾಸ್‌ ಈ ಮನಸಾಕ್ಷಿ, ವನಜಾಕ್ಷಿ, ಮೀನಾಕ್ಷಿಯನ್ನಿಟ್ಟುಕೊಂಡು ವ್ಯವಹಾರ ಮಾಡೋದನ್ನು ಗಾಂಧಿನಗರದವರು ಎಲ್ಲಿಂದ ಕಲಿತರು' ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಸಿಲಿಕಾನ್‌ ಸಿಟಿಯಲ್ಲಿ ಗಾಂಜಾ ಘಾಟು: ಪುಷ್ಪ ಸಿನಿಮಾ ರೀತಿ ಸಪ್ಲೈ ಮಾಡ್ತಿದ್ದ ಗ್ಯಾಂಗ್‌ ಅಂದರ್‌

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?