Wedding Rumor: ರಶ್ಮಿಕಾ ಜೊತೆ ಮದುವೆ ಗಾಸಿಪ್, ಮೌನ ಮುರಿದ ವಿಜಯ್ ದೇವರಕೊಂಡ

Wedding Rumor: ರಶ್ಮಿಕಾ ಜೊತೆ ಮದುವೆ ಗಾಸಿಪ್, ಮೌನ ಮುರಿದ ವಿಜಯ್ ದೇವರಕೊಂಡ

Published : Feb 23, 2022, 03:37 PM IST

ನ್ಯಾಷನಲ್ ಕ್ರಶ್, ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ (Rashmika Mandanna) ಈ ವರ್ಷ ಮದುವೆಯಾಗ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ರಶ್ಮಿಕಾ ವಿಜಯ್ ದೇವರಕೊಂಡ ಅವರನ್ನು ಮದುವೆಯಾಗಲಿದ್ದಾರೆ ಎಂಬ ಸುದ್ದಿ ದಟ್ಟವಾಗಿದೆ.

ನ್ಯಾಷನಲ್ ಕ್ರಶ್, ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ (Rashmika Mandanna) ಈ ವರ್ಷ ಮದುವೆಯಾಗ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ರಶ್ಮಿಕಾ ವಿಜಯ್ ದೇವರಕೊಂಡ ಅವರನ್ನು ಮದುವೆಯಾಗಲಿದ್ದಾರೆ ಎಂಬ ಸುದ್ದಿ ದಟ್ಟವಾಗಿದೆ.

'ನಮ್ಮಿಬ್ಬರ ನಡುವೆ ಏನೂ ಇಲ್ಲ. ನಾವು ಫ್ರೆಂಡ್ಸ್' ಎಂದು ದೇವರಕೊಂಡ ಸ್ಪಷ್ಟನೆ ನೀಡಿದ್ದಾರೆ. ಗೀತಾ ಗೋವಿಂದಂ ಮತ್ತು ಡಿಯರ್ ಕಾಮ್ರೇಡ್ ಚಿತ್ರದಲ್ಲಿ ಒಟ್ಟಿಗೆ ನಟಿಸಿದ್ದಾರೆ. ಅಂದಿನಿಂದ ಈ ಜೋಡಿಯ ಅಭಿಮಾನಿಗಳು ಅವರ ಆನ್-ಸ್ಕ್ರೀನ್ ಕೆಮಿಸ್ಟ್ರಿಗೆ ಫಿದಾ ಆಗಿದ್ದಾರೆ. ಸದ್ಯ ವಿಜಯ್ ದೇವರಕೊಂಡ ಮುಂಬೈನಲ್ಲಿ ಲಿಗರ್ ಚಿತ್ರದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ನಟಿ ಅನನ್ಯಾ ಪಾಂಡೆ ಕೂಡ ನಟಿಸಿರುವ ಪುರಿ ಜಗನ್ನಾಥ್ ಅವರ ಈ  ಚಿತ್ರವು ತ್ವರಿತ ಗತಿಯಲ್ಲಿ ಸಾಗುತ್ತಿದೆ. ಈ ನಡುವೆ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಮುಂಬೈನಲ್ಲಿ ಹೊಸ ಮನೆಯನ್ನು ಖರೀದಿಸಿದರು ಇಬ್ಬರು ಆಗಾಗ್ಗೆ ಮುಂಬೈನಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ, 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more